ಸರ್ಕಾರಿ ಗೌರವದ ನಂತರವೂ ಶ್ರೀಗಳ ದರ್ಶನ ಇರಲಿದೆ: ಸಿಎಂ ಬೊಮ್ಮಾಯಿ
Team Udayavani, Jan 3, 2023, 3:26 PM IST
ವಿಜಯಪುರ: ಸಿದ್ಧೇಶ್ವರ ಶ್ರೀಗಳಿಗೆ ಸರ್ಕಾರಿ ಸಕಲ ಗೌರವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ. ಶಿಷ್ಟಾಚಾರದಂತೆ ಸೂರ್ಯಾಸ್ತದ ಒಳಗಾಗಿ ಸರ್ಕಾರಿ ಗೌರವ ಸಲ್ಲಿಸಬೇಕಿದೆ. ಹೀಗಾಗಿ ಸಂಜೆ 5.15 ಗೌರವ ಸಲ್ಲಿಕೆ ಆರಂಭಗೊಳ್ಳಲಿದೆ. ಸರ್ಕಾರಿ ಗೌರವ ಮುಗಿದ ಮೇಲೆಯೂ ಸೈನಿಕ ಶಾಲೆಯಲ್ಲೇ ಎಲ್ಲ ಭಕ್ತರಿಗೆ ದರ್ಶನ ವ್ಯವಸ್ಥೆ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ನಗರದ ಸೈನಿಕ ಶಾಲೆಯ ಆವರದಲ್ಲಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನದ ಬಳಿಕ ಭಕ್ತರನ್ನು ಉದ್ದೇಶಿ ಮಾತನಾಡಿದ ಅವರು, ಶ್ರೀಗಳ ಅಂತಿಮ ದರ್ಶನಕ್ಕೆ ನಿರೀಕ್ಷೆ ಮೀರಿ ಭಕ್ತರು ಆಗಮಿಸುತ್ತಿದ್ದೀರಿ. ಸರ್ಕಾರಿ ಗೌರವದ ನಂತರವೂ ಭಕ್ತರ ಸಂಖ್ಯೆ ಹೆಚ್ಚಿದರೂ ಶ್ರೀಗಳ ಅಂತಿಮ ದರ್ಶನದ ಅವಧಿಯನ್ನು ವಿಸ್ತರಿಸಲಾಗುತ್ತದೆ. ಹೀಗಾಗಿ ಭಕ್ತರು ಧಾವಂತ, ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಕ್ತರಿಗೆ ಸಮಜಾಯಿಷಿ ನೀಡಿದರು.
ಇದನ್ನೂ ಓದಿ:ತಣ್ಣೀರುಬಾವಿ ಬೀಚ್ ಬಳಿ ಬಾಲಕನಿಗೆ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಪೇದೆ ಅಮಾನತು
ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರು ಶ್ರೀಗಳು ಪ್ರತಿಪಾದಿಸುತ್ತಿದ್ದ ಶಾಂತಿ, ಸಂಯಮ, ಶಿಸ್ತು ಪಾಲಿಸುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.