2023ರಲ್ಲೂ ಬಿಜೆಪಿ ಸರ್ಕಾರ: ಶೆಟ್ಟರ್

Team Udayavani, Oct 23, 2021, 10:58 AM IST

6shetter

ಸಿಂದಗಿ: ಕರ್ನಾಟಕದಲ್ಲಿ ಒಬ್ಬ ಸಿದ್ದು, ಪಂಜಾಬದಲ್ಲಿ ಒಬ್ಬ ಸಿದ್ದು ಇವರಿಬ್ಬರೇ ಸಾಕು ದೇಶದಲ್ಲಿ ಕಾಂಗ್ರೆಸ್‌ ಮುಳುಗಲು. ರಾಜ್ಯದಲ್ಲಿ ನಾವು 2023ರಲ್ಲಿ ಸರಕಾರ ರಚನೆ ಮಾಡುತ್ತೇವೆ ಎಂಬ ಭ್ರಮೆಯಲ್ಲಿರುವ ಸಿದ್ದು ಮತ್ತು ಡಿಕೆಸಿ ಅವರು ಕಚ್ಚಾಡುತ್ತಿದ್ದಾರೆ. ಕಾಂಗ್ರೆಸ್‌ ಪರಿಸ್ಥಿತಿಯಾಗಿದೆ. ಕಾಂಗ್ರೆಸ್‌ ಪಕ್ಷ ಮುಳುಗುವ ಹಡಗು. ಮುಂದೆ 2023ರಲ್ಲಿ ಬಿಜೆಪಿ ರಾಜ್ಯದಲ್ಲಿ ಪುನಃ ಸರಕಾರ ರಚಿಸುತ್ತದೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಶುಕ್ರವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪೂರ್ಣ ಕಾಂಗ್ರೆಸ್ ಮುಕ್ತವಾಗಲಿಕ್ಕೆ ಸಮಿಪಕ್ಕೆ ಬಂದಿದೆ. ದೇಶದ 2-3 ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್‌ ಸರಕಾರವಿದೆ. 26 ರಾಜ್ಯಗಳಲ್ಲಿ ಬಿಜೆಪಿ ಸರಕಾರಗಳಿವೆ. ಕೇಂದ್ರದಲ್ಲಿ ಬಲಿಷ್ಠ ಹಾಗೂ ಸಂಪೂರ್ಣ ಬಹುಮತದಲ್ಲಿ ಕೇಂದ್ರ ಸರಕಾರವಿದೆ. ಸಿದ್ದರಾಮಯ್ಯವರು ನಾನು 5 ವರ್ಷಗಳ ಆಡಳಿತದಲ್ಲಿ ಕ್ಷೀರ ಭಾಗ್ಯ, ಅನ್ನ ಭಾಗ್ಯ, ಕೃಷಿ ಭಾಗ್ಯ ಹೀಗೆ ಹತ್ತು ಹಲವು ಭಾಗ್ಯಗಳನ್ನು ಜನತೆಗೆ ನೀಡಿದ್ದೇನೆ ಎಂದು ಹೇಳುತ್ತಾರೆ.

ಭಾಗ್ಯಯೋಜನೆಗಳು ಘೋಷಣೆಗಳಾಗಿವೆ. ನಿಜವಾಗಿ ಫಲಾನುಭವಿಗಳಿಗೆ ತಲುಪಿಲ್ಲ. ಬಡವರಿಗೆ ಮುಟ್ಟಿಲ್ಲ. ಕೇವಲ ಪ್ರಚಾರಕ್ಕಾಗಿ ಘೋಷಣೆ ಮಾಡಿದ್ದಾರೆ. ಒಂದು ವೇಳೆ ಭಾಗ್ಯ ಯೋಜನೆಗಳು ಬಡವರಿಗೆ ಸರಿಯಾಗಿ ಮುಟ್ಟಿದ್ದರೆ ಅವೇ ಪುನಃ ಮುಖ್ಯಮಂತ್ರಿಗಳಾಗುತ್ತಿದ್ದರು. ಅವರು ಚಾಂಮುಂಡಿ ಕ್ಷೇತ್ರದಲ್ಲಿ 30 ಸಾವಿರ ಮತಗಳಿಗಿಂದ ಹೆಚ್ಚಿನ ಅಂತರದಲ್ಲಿ ಸೋಲುತ್ತಿರಲಿಲ್ಲ. ಇದರಿಂದ ಕಾಂಗ್ರೆಸ್‌ ಪಕ್ಷ ಮತ್ತು ಸಿದ್ದರಾಮಯ್ಯ ಅವರನ್ನು ಜನತೆ ಹೇಗೆ ನೋಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ. ಅವರು ಮನೆಗೆ ಹೋಗುತ್ತಿದ್ದಾರೆ. ಪಕ್ಷ ಮುಳುಗುತ್ತಿದೆ. ಆದ್ದರಿಂದ ಆಡತಾರೂಢ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಅವರಿಗೆ ಮತ ನೀಡಿ ಚುನಾಯಿಸಿ ಎಂದು ಮನವಿ ಮಾಡಿದರು.

ವಸತಿ ಇಲಾಖೆ ಸಚಿವ ವಿ. ಸೋಮಣ್ಣ ಮಾತನಾಡಿ, ಉಪಚುನಾವಣೆ ಕ್ಷೇತ್ರದ 7 ಜಿಪಂ, ಒಂದು ಪುರಸಭೆ, ಒಂದು ಪಟ್ಟಣ ಪಂಚಾಯತಿ ಕ್ಷೇತ್ರಗಳಲ್ಲಿ ಓಡಾಡಿದ್ದೇನೆ. ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಅವರ ಬಗ್ಗೆ ಒಳ್ಳೆ ಅಭಿಪ್ರಾಯವಿದೆ. ಅವರ ಗೆಲುವು ಖಚಿತ. ರಮೇಶ ಭೂಸನೂರ ಅವರಿಗೆ ಮತ ನೀಡುವ ಮೂಲಕ ಬಿಜೆಪಿಗೆ ಶಕ್ತಿ ನೀಡಿ ಎಂದು ಮನವಿ ಮಾಡಿಕೊಂಡರು. ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪುರ ಹಾಗೂ ಮುಖಂಡರು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.