ಬಿಜೆಪಿಗೆ ಬಹುಮತ, 17ರಂದು ನಾನೇ ಸಿಎಂ


Team Udayavani, May 8, 2018, 7:00 AM IST

BSY-E-800.jpg

ವಿಜಯಪುರ: “ಪ್ರಸಕ್ತ ಚುನಾವಣೆಯಲ್ಲಿ 20 ಸ್ಥಾನವನ್ನೂ ಗೆಲ್ಲದ ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಕನಸು ಕಾಣುತ್ತಿದೆ. ಆದರೆ ಬಿಜೆಪಿ 150 ಸ್ಥಾನ ಗೆದ್ದು ಸ್ಪಷ್ಟ ಬಹುಮತ ಪಡೆಯುವ ಕಾರಣ ಮೇ 17ರಂದು ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ಮಹದಾಯಿ ಸಮಸ್ಯೆಗೆ 10 ದಿನಗಳಲ್ಲಿ ಪರಿಹಾರ ಕಂಡುಕೊಳ್ಳುತ್ತೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾತನಾಡಿದ ಅವರು, ಮಹದಾಯಿ ಕಾಂಗ್ರೆಸ್‌ ಸರ್ಕಾರದ ಪಾಪದ ಕೂಸು. ಕಾಂಗ್ರೆಸ್‌ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಗೋವಾ ರಾಜ್ಯದ ಚುನಾವಣೆಯಲ್ಲಿ ಮಹದಾಯಿ ಹನಿ ನೀರು ಕರ್ನಾಟಕಕ್ಕೆ ಕೊಡುವುದಿಲ್ಲ ಎಂದು ಹೇಳಿದ್ದೇ ವಿವಾದಕ್ಕೆ ಪ್ರಮುಖ ಕಾರಣ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬರುತ್ತಲೇ ಪ್ರಧಾನಿ ಮೋದಿ ಅವರ ಮನವೊಲಿಸಿ ಮಹದಾಯಿ ಫಲಾನು ಭವಿ ರಾಜ್ಯಗಳ ಸಿಎಂ ಸಭೆ ಕರೆದು, ನ್ಯಾಯಾ ಧಿಕರಣಕ್ಕೆ ಪ್ರಮಾಣಪತ್ರ ಸಲ್ಲಿಸಿ ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥ ಮಾಡುತ್ತೇವೆ ಎಂದರು.

ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮೈಸೂರು ಭಾಗದಲ್ಲಿ ಜನರು ಪ್ರಚಾರಕ್ಕೆ ತಡೆಯೊಡ್ಡಿದ್ದಾರೆ. ಕಾಂಗ್ರೆಸ್‌ ಮುಖಂಡರಾದ ಖರ್ಗೆ, ಸಿದ್ದರಾಮಯ್ಯ, ಡಾ.ಪರಮೇಶ್ವರ್‌ ಒಬ್ಬರನ್ನೊಬ್ಬರು ಕಂಡರೆ ಆಗದ ಸ್ಥಿತಿ ಇರುವ ಕಾರಣ ಎಲ್ಲರೂ ಸೇರಿ ಒಂದೇ ವೇದಿಕೆಯಲ್ಲಿ ಪ್ರಚಾರ ಮಾಡುತ್ತಿಲ್ಲ ಎಂದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.