ಜಮ್ಮಲದಿನ್ನಿ ಕ್ರಾಸ್ ಸೇತುವೆಯಲ್ಲಿ ಶವವಾಗಿ ದೊರೆತ ಯುವತಿಯ ಗುರುತು ಪತ್ತೆ
Team Udayavani, Jun 10, 2021, 9:58 AM IST
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಜಮ್ಮಲದಿನ್ನಿ ಕ್ರಾಸ್ ಮುಖ್ಯ ರಸ್ತೆಯ ಸೇತುವೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಯುವತಿಯ ಗುರುತು ಪತ್ತೆಯಾಗಿದೆ.
ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಅಪ್ರಾಪ್ತ ಯುವತಿಯನ್ನು 17 ವರ್ಷದ ಆರತಿ ಮಲ್ಲಪ್ಪ ಬಿಲ್ಲಾಡ ಎಂದು ಗುರುತಿಸಲಾಗಿದೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕು ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬಳುಂಡಗಿ ಗ್ರಾಮದ ಆರತಿ ಎಂದು ಅಕೆ ಧರಿಸಿದ್ದ ಬಟ್ಟೆ ಆಧಾರದಲ್ಲಿ ಪಾಲಕರು ಗುರುತಿಸಿದ್ದಾರೆ. ಆದರೆ ಯುವತಿ ಈ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಲು ನಿಖರ ಕಾರಣ ಬಹಿರಂಗವಾಗಿಲ್ಲ.
ಇದನ್ನೂ ಓದಿ:ನಾಪತ್ತೆಯಾಗಿದ್ದ ಹತ್ತನೇ ತರಗತಿ ಹುಡುಗಿ ಸಿಕ್ಕಿದ್ದು ಶವವಾಗಿ; ಅತ್ಯಾಚಾರ-ಕೊಲೆ ಶಂಕೆ
ಈ ಕುರಿತು ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.