ಬಸವನಬಾಗೇವಾಡಿ: ಹಳ್ಳದಲ್ಲಿ ಕೊಚ್ಚಿಹೋಗಿದ್ದ ಯುವಕ ಶವವಾಗಿ ಪತ್ತೆ
Team Udayavani, Aug 29, 2021, 3:52 PM IST
ವಿಜಯಪುರ: ಶುಕ್ರವಾರ ರಾತ್ರಿ ಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ದೋಣಿ ನದಿಯಲ್ಲಿ ಭಾನುವಾರ ಪತ್ತೆಯಾಗಿದೆ.
22 ವರ್ಷದ ಮಂಜುನಾಥ ಸಿದ್ದನಗೌಡ ಪಾಟೀಲ್ ತನ್ನ ಸ್ನೆರಹಿತನೊಂದಿಗೆ ತುಂಬಿ ಹರಿಯುವ ಹಳ್ಳ ದಾಟುವಾಗ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದರು.
ಬಸವನಬಾಗೇವಾಡಿ ತಾಲೂಕಿನ ನೇಗಿನಾಳ-ಮುಳ್ಳಾಳ ಹಳ್ಳದಲ್ಲಿ ಸಂಭವಿಸಿದ್ದ ಘಟನೆಯಲ್ಲಿ ಸ್ಥಳೀಯರು ಓರ್ವನನ್ನು ರಕ್ಷಿಸಿದ್ದರು. ನಾಪತ್ತೆಯಾಗಿದ್ದ ಮಂಜುನಾಥನಿಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹಳ್ಳ ಹಾಗೂ ಅನತಿ ದೂರದಲ್ಲಿ ಹರಿಯುವ ಡೋಣಿ ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದರು.
ಇದನ್ನೂ ಓದಿ:ತಾಲಿಬಾನ್ ಹೊಸ ನಿಯಮ: ಸಂಗೀತ, ಟಿವಿ-ರೇಡಿಯೋಗಳಲ್ಲಿ ಮಹಿಳೆಯರ ಧ್ವನಿಗೂ ಇಲ್ಲ ಅವಕಾಶ!
ಭಾನುವಾರ ನೇಗಿನಾಳ-ಮುಳ್ಳಾಳ ಹಳ್ಳದಿಂದ ಕೆಲವೇ ಮೀಟರ್ ದೂರದಲ್ಲಿರುವ ಡೋಣಿ ನದಿಯಲ್ಲಿ ಭಾನುವಾರ ಮಧ್ಯಾಹ್ನ ಮಂಜುನಾಥನ ಶವ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.