ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾಗಿ 15 ಪ್ರಯಾಣಿಕರಿಗೆ ಗಾಯ

Team Udayavani, Jan 16, 2020, 8:36 PM IST

bus-accident

ವಿಜಯಪುರ : ಜಿಲ್ಲೆಯ ಮನಗೂಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗಳ ಮುಖಾಮುಖಿ ಡಿಕ್ಕಿಯಿಂದಾಗಿ 15 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬಸವನಬಾಗೇವಾಡಿ ತಾಲೂಕಿನ ಉತ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಜರುಗಿದೆ.

ಎರಡು ಬಸ್ ಗಳಲ್ಲಿದ್ದ 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಿಜಯಪುರ ನಗರದ ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಘಟನೆಯ ಬಳಿಕ ತಕ್ಷಣ ಯಾರೂ ನೆರವಿಗೆ ಬಾರದ ಹಿನ್ನೆಲೆಯಲ್ಲಿ ಅರ್ಧ ಗಂಟೆಯಿಂದ ಒಂದು ಬಸ್ ನ‌ ಚಾಲಜ ಬಸ್ ನಲ್ಲೇ ಸಿಲುಕಿ ನರಳಾಡುತ್ತಿದ್ದ. ನಂತರ ಸಾರ್ವಜನಿಕರ ಪ್ರಯತ್ನದಿಂದ ಪೊಲೀಸರು ಚಾಲಕನನ್ನು ರಕ್ಷಿಸಿ, 108 ಆಂಬ್ಯೂಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮನಗೂಳಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.