ಬಸ್‌ ತಂಗುದಾಣ ಸ್ವಚ್ಛತಾ ಕಾರ್ಯ

Team Udayavani, Feb 8, 2022, 5:58 PM IST

24bus-stop

ವಿಜಯಪುರ: ನಗರದ ಪ್ರಮುಖ ಸಾರ್ವಜನಿಕ ಸ್ಥಳ, ಬಸ್‌ ತಂಗುದಾಣವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಗಾನಯೋಗಿ ಸಂಘದ ಪದಾಧಿಕಾರಿಗಳು ಈಗ ಪೊಲೀಸ್‌ ಕವಾಯತು ಮೈದಾನ ಬಳಿ ಇರುವ ಬಸ್‌ ತಂಗುದಾಣವನ್ನು ಸ್ವಚ್ಛಗೊಳಿಸಿದ್ದಾರೆ.

ನಗರದ ದರಬಾರ ಮಹಾವಿದ್ಯಾಲಯ, ಲಕ್ಷ್ಮೀ ಗುಡಿ ಪಕ್ಕದಲ್ಲಿರುವ ಬಸ್‌ ತಂಗುದಾಣ, ಎಲ್‌ಬಿಎಸ್‌ ಪ್ರಾಂಗಣಕ್ಕೆ ಹೊಸ ಸ್ಪರ್ಶ ನೀಡಿರುವ ಸದರಿ ಸಂಘಟನೆಯ ಯುವಕರು ಇದೀಗ ಪೊಲೀಸ್‌ ಕವಾಯತು ಮೈದಾನದ ಬಳಿ ತಂಗುದಾಣ ಸ್ವತ್ಛಗೊಳಿಸಿ ಶರಣರ ಹೆಸರುಗಳನ್ನು ಬರೆದು ಅಂದಗೊಳಿಸಿದ್ದಾರೆ.

ಕಲ್ಯಾಣ ಕ್ರಾಂತಿಯ ಅನುಭವ ಮಂಟಪದ ಶಿವಶರಣರ-ಶರಣೆಯರ ಎಂಬ ಶಿರ್ಷಿಕೆಯೊಂದಿಗೆ 12ನೇ ಶತಮಾನದ ಅನುಭವ ಮಂಟಪದ ಸುಮಾರು 50ಕ್ಕೂ ಹೆಚ್ಚು ಶಿವಶರಣ ಹಾಗೂ ಶರಣೆಯರ ಹೆಸರನ್ನು ಬರೆದಿದ್ದಾರೆ. ನಗರದ ಬಸ್‌ನಿಲ್ದಾದ ತುಂಬಾ ಗುಟ್ಕಾ, ಮದ್ಯ ವ್ಯಸನದ ಬಾಟಲಿ ಹಾಗೂ ಮೂತ್ರಗಳಿಂದ ಗಲೀಜು ಮಾಡಿ ವ್ಯವಸ್ಥೆ ಹದಗೆಡಿಸಲಾಗಿತ್ತು. ಇದನ್ನು ಗಮನಿಸಿ ಅದಕ್ಕೆ ಅಂದವಾಗಿ ಪೇಂಟ್‌ ಮಾಡಿ 12ನೇ ಶತಮಾನದ ಶಿವಶರಣರ ಹೆಸರನ್ನು ಬರೆದು ಅದಕ್ಕೊಂದು ಮೆರುಗು ತರುವ ಕೆಲಸ ಮಾಡಲಾಗಿದೆ ಎಂದು ಪ್ರಕಾಶ ಆರ್‌.ಕೆ. ಸಂತಸ ವ್ಯಕ್ತಪಡಿಸಿದರು.

ಸಂತೋಷ ಚವ್ಹಾಣ, ಬಾಹುಬಲಿ ಶಿವಣ್ಣನವರ, ರವಿ ರತ್ನಾಕರ, ರಾಜಕುಮಾರ ಹೊಸಟ್ಟಿ, ವಿಕಾಸ ಕಂಬಾಗಿ, ಸಚಿನ ವಾಲೀಕಾರ, ಮಹೇಶ ಕುಂಬಾರ, ಆನಂದ ಹೊನವಾಡ, ಪ್ರಮೋದ ಚವ್ಹಾಣ, ರೇವಣಸಿದ್ದಯ್ಯ ಹಿರೇಮಠ, ವಿಠ್ಠಲ ಗುರುವಿನ, ಶ್ರೀಶೈಲ ಕುಮಸಗಿ, ವೀರೇಶ ಸೊನ್ನಲಿಗಿ, ಶ್ರೀಶೈಲ ಜುಮನಾಳ, ಸಚಿನ ಚವ್ಹಾಣ, ರಾಹುಲ್‌ ಬಾಬು, ಕಿರಣ ಕುಂಬಾರ, ಅನಿಲ ಶಿರಗುಪ್ಪಿ, ಪ್ರಶಾಂತ ಅವರನ್ನೊಳಗೊಂಡ ತಂಡ ಈ ಕಾರ್ಯಕ್ಕೆ ಕೈ ಜೋಡಿಸಿದೆ.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.