Modi ಗೆಲುವಿಗೆ ಹಾಂಕಾಂಗ್ನಲ್ಲಿ 13 ಸಾವಿರ ಅಡಿ ಎತ್ತರದಿಂದ ಹಾರಿ ಪ್ರಚಾರ!
Team Udayavani, Apr 9, 2024, 7:45 AM IST
ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಲಿ ಎಂದು ವಿಜಯಪುರ ಜಿಲ್ಲೆಯ ಯುವಕರು ಹಾಂಕಾಂಗ್ ಬಾಹ್ಯಾಕಾಶದಿಂದ ಸ್ಕೈ ಡೈವಿಂಗ್ ಮಾಡಿ ವಿಭಿನ್ನ ಪ್ರಚಾರ ನಡೆಸಿ ಗಮನ ಸೆಳೆದಿದ್ದಾರೆ.
ಪ್ರಧಾನಿ ಮೋದಿ ಅಭಿಮಾನಿಗಳಾದ ವಿಜಯಪುರ ಜಿಲ್ಲೆಯ ರಾಜಶೇಖರ ಮುತ್ತಿನಪೆಂಡಿಮಠ ನೇತೃತ್ವದಲ್ಲಿ ಅನುಭವ ಅಗರವಾಲ್, ರಾಹುಲ್ ಡಾಕರೆ, ಹಿಮಾಂಸು ಅರಿದ್ದ ತಂಡ ವಿದೇಶಿ ಹಾಂಕಾಂಗ್ನ ಖಾವ್ಯಾವ್ ಡ್ರಾಪ್ ಝೋನ್ನಿಂದ ನಮೋ 2.0 ಬಾವುಟ ಹಿಡಿದು 13,000 ಅಡಿ ಎತ್ತರದಿಂದ ಸ್ಕೈ ಡೈವಿಂಗ್ ಮಾಡಿ ಗಮನ ಸೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು
Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
Basangouda Patil Yatnal: ಫಸ್ಟ್ ಲೈನ್ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ
Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್
Vijayapura: ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಜಾಮೀನು; ಅದ್ದೂರಿ ಸ್ವಾಗತ, ಸಮ್ಮಾನ!
MUST WATCH
ಹೊಸ ಸೇರ್ಪಡೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.