ಕೋವಿಡ್ ಭಯಕ್ಕೆ ಹೆದರಿ ಬಸ್ ಹತ್ತದ ಜನತೆ
Team Udayavani, May 20, 2020, 4:05 PM IST
ಚಡಚಣ: ಬಸ್ ನಿಲ್ದಾಣದಲ್ಲಿ ಜನರಿಗಾಗಿ ಕಾಯುತ್ತಿರುವ ಬಸ್ ಹಾಗೂ ಬಿಕೋ ಎನ್ನುತ್ತಿರುವ ಬಸ್ ನಿಲ್ದಾಣ
ಚಡಚಣ: ದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್ ಆದೇಶಿಸಿದ ದಿನದಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದ ಬಸ್ ಸಂಚಾರಕ್ಕೆ ಸರ್ಕಾರ ಮಂಗಳವಾರದಿಂದ ಸುರಕ್ಷತಾ ಕ್ರಮದೊಂದಿಗೆ ಮತ್ತೆ ಸಂಚರಿಸಲು ಅವಕಾಶ ನೀಡಿದ್ದರೂ ಪ್ರಯಾಣಿಕರು ಮಾತ್ರ ಬರಲೇ ಇಲ್ಲ.
ಚಡಚಣ ಬಸ್ ನಿಲ್ದಾಣಕ್ಕೆ ಬಂದು ನಿಂತ ಬಸ್ ಸಂಜೆವರೆಗೂ ಪ್ರಯಾಣಿಕರಿಗಾಗಿ ಕಾಯುತ್ತಿರುವ ದೃಶ್ಯ ಕಂಡು ಬಂದಿತು. ಬಿಕೋ ಎನ್ನುತ್ತಿದ್ದ ಚಡಚಣ ಬಸ್ ನಿಲ್ದಾಣಕ್ಕೆ ಮಂಗಳವಾರ ಬೆಳಗ್ಗೆ ಸುಮಾರು 15 ಜನರನ್ನು ಹೊತ್ತು ವಿಜಯಪುರದಿಂದ ಆಗಮಿಸಿತು. ಆದರೆ, ಮರಳಿ ವಿಜಯಪುರಕ್ಕೆ ಹೋಗಲು ಯಾವೊಬ್ಬ ಪ್ರಯಾಣಿಕರೂ ಬರಲಿಲ್ಲ. ನಂತರ ಮತ್ತೂಂದು ಬಸ್ 17 ಜನರು ಹೊತ್ತ ಆಗಮಿಸಿತು.
ಮರಳಿ ಹೋಗಲು ಪ್ರಯಾಣಿಕರಿಗಾಗಿ ಕಾಯ್ದು ನಂತರ ಕೇವಲ 7 ಜನರನ್ನು ಹೊತ್ತು ಮರಳಿ ವಿಜಯಪುರಕ್ಕೆ ಸಂಚರಿಸಿತು. ಇಂಡಿ ಪಟ್ಟಣದಿಂದ ನಿತ್ಯ ಹತ್ತಾರು ಬಸ್ ಗಳು ಹಾಗೂ ಖಾಸಗಿ ಮ್ಯಾಕ್ಸಿಕ್ಯಾಬ್ ಗಳು ಸಾವಿರಾರು ಜನರನ್ನು ಹೊತ್ತು ಸಾಗುತ್ತಿದ್ದವು. ಆದರೆ, ಕೋವಿಡ್ ಸೋಂಕಿನ ಭಯದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟಸಾಧ್ಯ ಎಂದು ಖಾಸಗಿ ಮ್ಯಾಕ್ಸಿಕ್ಯಾಬ್‌ಗಳು ಸಹ ರಸ್ತೆಗಿಳಿಯಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.