ಕಾರ್ಮಿಕರಿಗೆ ಮಾಸ್ಕ್ ವಿತರಣೆ


Team Udayavani, May 9, 2020, 5:30 PM IST

Udayavani Kannada Newspaper

ಚಡಚಣ: ಕೊರೊನಾ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ತಡೆಗಾಗಿ ಪ್ರತಿಯೊಬ್ಬ ಕೂಲಿ ಕಾರ್ಮಿಕರು ಮಾಸ್ಕ್ ಹಾಕಿಕೊಂಡು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲಸ ಮಾಡಬೇಕು. ನಿರ್ಲಕ್ಷಿಸಿದರೆ ಅಪಾಯ ತಪ್ಪಿದ್ದಲ್ಲ ಎಂದು ನಾಗಠಾಣ ಶಾಸಕ ಡಾ| ದೇವಾನಂದ ಚವ್ಹಾಣ ಸಲಹೆ ನೀಡಿದರು.

ಸಮೀಪದ ಜಿಗಜೇವಣಿ ಗ್ರಾಮದಲ್ಲಿ ಉದ್ಯೋಗ ಖಾತ್ರಿಯಡಿ ನಡೆಯುತ್ತಿರುವ ಕೆರೆ ಕಾಮಗಾರಿ ಪರಿಶೀಲಿಸಿ ಮತ್ತು 200 ಕೂಲಿ ಕಾರ್ಮಿಕರಿಗೆ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಈವರೆಗೆ ಚಡಚಣ ತಾಲೂಕಿನಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ನಿಮ್ಮೂರಿಗೆ ಯಾರೇ ಹೊಸಬರು ಬಂದರೆ ತಕ್ಷಣ ಅಧಿಕಾರಿಗಳಿಗೆ ತಿಳಿಸಬೇಕು. ಅಕ್ಕಪಕ್ಕದ ಜನರಿಗೆ ಒಂದು ವೇಳೆ ಸೋಂಕಿನ ಲಕ್ಷಣ ಕಂಡುಬಂದರೆ ಆರೋಗ್ಯ ಕೇಂದ್ರಕ್ಕೇ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದರು.

ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡುತ್ತಿದ್ದು ಅವರಿಗೆ ಆರೋಗ್ಯದ ಕುರಿತು ಸಮರ್ಪಕ ಮಾಹಿತಿ ನೀಡಿ ಸಹಕರಿಸಬೇಕು ಎಂದರು. ಗ್ರಾಪಂ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ, ಎಪಿಎಂಸಿ ಉಪಾಧ್ಯಕ್ಷ ಬಾಬುಗೌಡ ಚವ್ಹಾಣ, ತಾಪಂ ಸದಸ್ಯ ರವಿದಾಸ ಜಾಧವ, ಪಿಡಿಒ ದಾನಯ್ಯ ಕರಜಗಿ, ತಾಪಂ ಸದಸ್ಯ ಅಮಸಿದ್ದ ಬಳಗಾನೂರ ಇತರರು ಇದ್ದರು.

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.