ಇಂಗ್ಲಿಷ್‌ನಲ್ಲಿ ಮಾತನಾಡಲು ಒಪ್ಪದ ಸಿಎಂ
Team Udayavani, Aug 19, 2017, 8:05 AM IST
ವಿಜಯಪುರ: ನಗರದಲ್ಲಿ ನಡೆದ ಮೂರು ದಿನಗಳ ಜಲ ಸಮಾವೇಶ ಸಮಾರೋಪದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ, ಇಂಗ್ಲಿಷ್‌ನಲ್ಲಿ ಮಾತನಾಡುವಂತೆ ಆಗ್ರಹ ಕೇಳಿ ಬಂದರೂ ಕನ್ನಡದಲ್ಲೇ ಮಾತನಾಡಿ ಮಾತೃಭಾಷಾ ಪ್ರೇಮ ಮೆರೆದರು.
ಕಾರ್ಯಕ್ರಮದಲ್ಲಿ ಕೈಗೊಂಡ ವಿಜಯಪುರ ನಿರ್ಣಯದ ಕುರಿತು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸುತ್ತ ಕನ್ನಡದಲ್ಲೇ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ವಿವರಿಸುತ್ತಿದ್ದರು. ಈ ಹಂತದಲ್ಲಿ ರಾಷ್ಟ್ರೀಯ ಜಲ ಸಮಾವೇಶದಲ್ಲಿ ರಾಷ್ಟ್ರದ 101 ನದಿ ಪಾತ್ರದ ಎಲ್ಲ ರಾಜ್ಯಗಳ ಜನರು ಪಾಲ್ಗೊಂಡಿದ್ದಾರೆ. ಹೀಗಾಗಿ ಇಂಗ್ಲಿಷ್‌ನಲ್ಲಿ ಮಾತನಾಡಿ ಎಂಬ ಕೂಗು ಕೇಳಿಬಂತು. ಸಚಿವ ಎಂ.ಬಿ.ಪಾಟೀಲರೂ ಇದಕ್ಕೆ ಧ್ವನಿಗೂಡಿಸಿದರು. ಆಗ “ನೋ… ನೋ… ಐ ಡೋಂಟ್ ಟಾಕ್ ಇನ್ ಇಂಗ್ಲಿಷ್, ಸಚಿವ ಎಂ.ಬಿ. ಪಾಟೀಲ ಅವರು ಈಗಾಗಲೇ ಇದೇ ವಿಷಯಗಳನ್ನು ಇಂಗ್ಲಿಷ್‌ನಲ್ಲಿ ಓದಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಹೀಗಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ’ ಎಂದು ಭಾಷಣ ಮುಂದುವರಿಸಿದರು. ಆಗ ಸಭಿಕರಿಂದ ಸಿಎಂ ನಡೆ ಬೆಂಬಲಿಸಿ ಜೋರಾದ ಕೂಗು ಕೇಳಿಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.