ವಿಜಯಪುರ : ಕೋವಿಡ್ ಸೋಂಕಿಗೆ ನಾಲ್ವರು ಬಲಿ
Team Udayavani, May 1, 2021, 6:46 PM IST
ವಿಜಯಪುರ: ಗಡಿಜಿಲ್ಲೆ ವಿಜಯಪುರ ದಲ್ಲಿ ಶನಿವಾರ ಮತ್ತೆ 332 ಸೋಂಕಿತರು ಪತ್ತೆಯಾಗಿದ್ದು, 4 ಸೋಂಕಿತರು ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಶನಿವಾರ ನಾಲ್ವರ ಸಾವಿನೊಂದಿಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 242 ಕ್ಕೆ ಏರಿಕೆಯಾಗಿದೆ. ಒಟ್ಟು ಪತ್ತೆಯಾದ ಸೋಂಕಿತರ ಸಂಖ್ಯೆ 21,985 ಇದೆ. ಜಿಲ್ಲೆಯಲ್ಲಿ ಇದೀಗ 3136 ಸಕ್ರೀಯ ಸೋಂಕಿತರಿದ್ದು, ಇದರಲ್ಲಿ 728 ಜನರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇತರೆ ಸಕ್ರೀಯ ಸೋಂಕಿತರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಕೋವಿಡ್ ಕರ್ಪ್ಯೂ ಸಂದರ್ಭದಲ್ಲಿಯೂ ಎದೆಗುಂದದೆ ವೃದ್ಧೆ ಗಂಗಮ್ಮನ ಸ್ವಾಭಿಮಾನಿ ಬದುಕು
ಶನಿವಾರ ಸೋಂಕಿನಿಂದ ಗುಣಮುಖರಾದ 564 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಗುಣಮುಖರಾಗಿ 18,607 ಜನರು ಮನೆಗೆ ಮರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.