ವಿಜಯಪುರ: ಕೋವಿಡ್ ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಸೋಂಕಿತೆ

Team Udayavani, Jun 22, 2020, 5:07 PM IST

ವಿಜಯಪುರ: ಕೋವಿಡ್ ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಸೋಂಕಿತೆ

ವಿಜಯಪುರ: ಕೋವಿಡ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ಗರ್ಭಿಣಿ (ಪಿ8789) ಸಹಜ ಹೆರಿಗೆ ಮೂಲಕ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ಗರ್ಭಿಣಿ ಅನೇಮಿಯಾ ರೋಗದಿಂದ ಬಳಲುತ್ತಿದ್ದು, ಸೋಮವಾರ ಬೆಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಡಾ.ಮನ್‍ಪ್ರೀತ್ ಕೌರ್ ಅವರ ವೈದ್ಯರ ತಂಡ ಸಹಜ ಹೆರಿಗೆ ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಣಂತಿ-ಅವಳಿ ಮಕ್ಕಳು ಆರೋಗ್ಯವಂತರಾಗಿದ್ದಾರೆ ಎಂದು ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಶರಣಪ್ಪ ಕಟ್ಟಿ ತಿಳಿಸಿದ್ದಾರೆ.

ಅವಳಿ ಹೆಣ್ಣು ಮಕ್ಕಳಲ್ಲಿ ಪ್ರಥಮ ಮಗು 2.0 ಕೆ.ಜಿ ಹಾಗೂ ಎರಡನೇ ಮಗು 2.1 ಕೆ.ಜಿ. ತೂಕ ಹೊಂದಿದೆ.

ಡಾ.ಮನ್‍ಪ್ರೀತ್ ಕೌರ್ ತಹರೀಯಾ, ಸಿಸ್ಟರ್ ಕಾಶೀಬಾಯಿ, ಡಾ.ಉಪಾಸೆ, ರವಿ ಕೂಚಬಾಳ, ಮೊಹಸೀನ್ ಮಮದಾಪೂರ, ಕ್ಲಾಸ್ ಡಿ ಸಿಬ್ಬಂದಿ ಮಲ್ಲಿಕಾರ್ಜುನ ಅವರನ್ನು ಒಳಗೊಂಡ ವೈದ್ಯರ ತಂಡ ಸೋಂಕಿತ ಗರ್ಭಿಣಿಗೆ ಸಹಜ ಹೆರಿಗೆ ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಡಾ.ಮನ್‍ಪ್ರೀತ್ ಕೌರ್ ತಹರೀಯಾ ಅವರು ಇಂತಹ ಎರಡು ಪ್ರಕರಣಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದು ಡಾ.ಶರಣಪ್ಪ ವಿವರಿಸಿದ್ದಾರೆ‌.

ಟಾಪ್ ನ್ಯೂಸ್

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.