ಬೂದಿಹಾಳ ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಅಣ್ಣ-ತಂಗಿಯ ಹತ್ಯೆ: ಹಂತಕರು ಪರಾರಿ

Team Udayavani, Jun 6, 2022, 4:21 PM IST

ಬೂದಿಹಾಳ ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಅಣ್ಣ-ತಂಗಿಯ ಹತ್ಯೆ: ಹಂತಕರು ಪರಾರಿ

ವಿಜಯಪುರ: ಕಲ್ಲಿನಿಂದ ಜಜ್ಜಿ ಅಣ್ಣ-ತಂಗಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಜರುಗಿದೆ.

ಹತ್ಯೆಯಾದವರನ್ನು ರಾಜಶ್ರೀ ಶಂಕರಗೌಡ ಬಿರಾದಾರ್ (40) ಹಾಗೂ ನಾನಾಗೌಡ ಯರಗಲ್ (45) ಎಂದು ಗುರುತಿಸಲಾಗಿದೆ. ಹತ್ಯೆಯ ಬಳಿಕ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದರ ಅಣ್ಣ ಹಾಗೂ ತಂಗಿ ಹತ್ಯೆಯನ್ನು ಹತ್ಯೆಗೀಡಾದ ರಾಜಶ್ರೀ ಪತಿ ಶಂಕರಗೌಡ ಹಾಗೂ ಇತರರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ:ಕಾರ್ಕಳ: ರಸ್ತೆಗೆ ನಾಥೂರಾಮ್ ಗೋಡ್ಸೆ ಹೆಸರು; ಸ್ಪಷ್ಟನೆ ನೀಡಿದ ಸಚಿವ ಸುನೀಲ್ ಕುಮಾರ್

ಬೂದಿಹಾಳ ಗ್ರಾಮದ ಹೊರ ವಲಯದಲ್ಲಿ ಜೋಡಿ ಕೊಲೆಯಾಗಿದ್ದು, ಸುದ್ದಿ ತಿಳಿದ ಸಿಂದಗಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಪರಾರಿಯಾಗಿರುವ ಹತ್ಯೆ ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.