ಆಶಾ ಕಾರ್ಯಕರ್ತರಿಗೆ ಕಿಟ್‌ ವಿತರಣೆ

Team Udayavani, May 9, 2021, 5:18 PM IST

Delivering kit to Asha workers

ವಿಜಯಪುರ: ಕೊರೊನಾ ತಡೆಗಟ್ಟುವಲ್ಲಿ ಆಶಾಕಾರ್ಯಕರ್ತರ ಕೆಲಸ ಅತಿ ಮುಖ್ಯವಾಗಿದ್ದು ಅವರರಕ್ಷಣೆಗೆ ಗ್ರಾಪಂ ವತಿಯಿಂದ ಸೌಲಭ್ಯಗಳು ನೀಡುತ್ತಿದ್ದೇವೆ ಎಂದು ಅಧ್ಯಕ್ಷ ಸೊಣ್ಣೇಗೌಡ ಹೇಳಿದರು.ವಿಜಯಪುರ ಸಮೀಪದ ಯಲಿಯೂರು ಗ್ರಾಪಂ ಆವರಣದಲ್ಲಿ ಆಶಾ ಕಾರ್ಯಕರ್ತರಿಗೆ ಸುರಕ್ಷಿತಾ ಕಿಟ್‌ವಿತರಿಸಿ ಮಾತನಾಡಿ, ಆಶಾ ಕಾರ್ಯಕರ್ತರುಗ್ರಾಮಗಳಲ್ಲಿ ಮನೆ ಮನೆ ಭೇಟಿ ನೀಡಿ ಜನರ ಆರೋಗ್ಯವಿಚಾರಿಸುತ್ತಿದ್ದಾರೆ.

ಇತ್ತೀಚೆಗೆ ಕೊರೊನಾ ಎರಡನೇಅಲೆ ಬಂದಮೇಲೆ ಕೋವಿಡ್‌ ಪ್ರಕರಣಗಳು ಹೆಚ್ಚಾಗಿಕಂಡು ಬರುತ್ತಿರುವುದರಿಂದ ಆಶಾ ಕಾರ್ಯಕರ್ತರುಎಚ್ಚರಿಕೆಯಿಂದ ಇರಬೇಕು. ಸಾರ್ವಜನಿಕರು ಸಹಕಾರ್ಯಕರ್ತೆಯರ ಮಾರ್ಗದರ್ಶನದಂತೆ ಕೊರೊನಾತಡೆಗಟ್ಟುವುದಕ್ಕೆ ಸಹಕಾರಿಯಾಗುತ್ತದೆ ಎಂದರು.

ಗ್ರಾಪಂ ಸದಸ್ಯ ಸುನೀಲ್‌ ಕುಬೇರ್‌ ಮಾತನಾಡಿ,ನಮ್ಮ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಆಶಾಕಾರ್ಯಕರ್ತರಿಗೆ ಸುರಕ್ಷಿತಾ ಕಿಟ್‌ ವಿತರಿಸಿದ್ದೇವೆ.ಪ್ರತಿದಿನ ಗ್ರಾಮಗಳಲ್ಲಿ ಕೋವಿಡ್‌ ತಡೆಗಟ್ಟುವಲ್ಲಿ ಆಶಾಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಾರೆ. ಅವರರಕ್ಷಣೆಗಾಗಿ ಆರೋಗ್ಯ ಕಿಟ್‌ ವಿತರಿಸಿದ್ದೇವೆ. ಇದನ್ನುಸದುಪಯೋಗ ಪಡೆದುಕೊಂಡು ಕಾರ್ಯನಿರ್ವಹಿಸಬೇಕು ಎಂದರು.

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.