ಬೇಡಿಕೆ ಈಡೇರಿಕೆಗೆ ಎಬಿವಿಪಿ ಒತ್ತಾಯ


Team Udayavani, Aug 29, 2017, 1:04 PM IST

vij-3.jpg

ವಿಜಯಪುರ: ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ ವಿತರಣೆ, ಶಾಲಾ ಸಮಯಕ್ಕೆ ಬಸ್‌ ಓಡಾಟ ಸೇರಿದಂತೆ ವಿವಿಧ ಬೇಡಿಕೆ
ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ರಸ್ತೆ ಸಂಚಾರ ತಡೆ ನಡೆಸಿದರು. ಈ ಹಂತದಲ್ಲಿ ಪೊಲೀಸರು ಹಾಗೂ ಪ್ರತಿಭಟನಾನಿರತರ ನಡುವೆ ಮಾತಿನ ಚಕಮಕಿ ನಡೆಯಿತು. ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಬೆಳಗ್ಗೆ 11ಕ್ಕೆ ರಸ್ತೆ ಸಂಚಾರ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನವೊಲಿಸಲು ಯತ್ನಿಸಿದರು. ಈ ಹಂತದಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಮಾತನಾಡಿದ ಸಂಘಟನೆ ವಿದ್ಯಾರ್ಥಿ ಮುಖಂಡರು, ಜಿಲ್ಲೆಯಾದ್ಯಂತ ನಗರ-ಗ್ರಾಮೀಣ ಪ್ರದೇಶದಲ್ಲಿ ಶಾಲಾ-ಕಾಲೇಜುಗಳ ಸಮಯಕ್ಕೆ ಬಸ್‌ ಓಡಿಸದ ಕಾರಣ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಸಮಸ್ಯೆ ಆಗುತ್ತಿದೆ. ಇದರಿಂದಾಗಿಯೇ ಜಿಲ್ಲೆಯ ಓದುವ ಅರ್ಹರಿದ್ದ ವಿದ್ಯಾರ್ಥಿ- ವಿಧ್ಯಾರ್ಥಿನಿಯರು ಶಾಲೆ ಬಿಡುತ್ತಿದ್ದಾರೆ. ಮತ್ತೂಂದೆಡೆ ಕೆಲ ಚಾಲಕ, ನಿರ್ವಾಹಕರಿಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು. ವಿಜಯಪುರ ನಗರದಲ್ಲಿ 25,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಿ ಬರಲು ನಗರ ಸಾರಿಗೆ ಬಸ್‌ ಸೌಲಭ್ಯವಿಲ್ಲ. ಕೂಡಲೇ ಶಾಲಾ-ಕಾಲೇಜುಗಳ ಸಮಯಕ್ಕೆ ತಕ್ಕಂತೆ ನಗರ ಸಾರಿಗೆ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾದ್ಯಂತ ಎಲ್ಲಾ ಎನ್‌ಇಕೆಆರ್‌ಟಿಸಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು. ನಂತರ ಸ್ಥಳಕ್ಕೆ ಆಗಮಿಸಿದ ಸಾರಿಗೆ ಸಂಸ್ಥೆಯ
ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಪ್ರತಿನಿಧಿಗಳು ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳುವ ಭವರವಸೆ ನೀಡಿದರು.

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.