ಎಂಇಎಸ್‌ ಸಂಘಟನೆ ನಿಷೇಧಕ್ಕೆ  ಆಗ್ರಹ

Team Udayavani, Dec 30, 2021, 9:44 PM IST

ಗಹಜಕಲಕಜಹತರೆಡಟ

ವಿಜಯಪುರ: ಕರ್ನಾಟಕದಲ್ಲಿ ಭಾಷೆಯ ಹಸರಿನದಲ್ಲಿ ಸಾಮರಸ್ಯ ಹಾಳು ಮಾಡುತ್ತಿರುವ ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಮುನ್ನೆಚ್ಚಿಕೆ ಕ್ರಮವಾಗಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಎಂ.ಸಿ.ಮುಲ್ಲಾ, ಎಂಇಎಸ್‌ ಪುಂಡಾಟಿಕೆ ಹದ್ದು ಮೀರಿದೆ. ಸಹನಾಮೂರ್ತಿಗಳಾದ ಕನ್ನಡಿಗರನ್ನು ವಿನಾಕಾರಣ ಕೆಣಕುತ್ತಿದೆ. ಭಾಷೆಯ ಹೆಸರಿನಲ್ಲಿ ಕರ್ನಾಟಕದಲ್ಲಿ ಸಾಮಾಜಿಕ ಸ್ವಾಸ್ಥ Â ಹಾಳು ಮಾಡುತ್ತಿರುವ ಎಂಇಎಸ್‌ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಕನ್ನಡ ಭಾಷೆ, ನಾಡು-ನುಡಿಗೆ ಅಪಮಾನ ಮಾಡುತ್ತಿದೆ, ಇದು ಅಕ್ಷಮ್ಯ ಅಪರಾಧ, ಆದರೆ ಸರ್ಕಾರ ಮಾತ್ರ ಎಂಇಎಸ್‌ ಮೇಲೆ ಕ್ರಮ ಕೈಗೊಳ Ûಲದೇ ಮೌನವಾಗಿರುವುದು ರಣಹೇಡಿತನಕ್ಕೆ ಸಾಕ್ಷಿಯಾಗಿದೆ. ಒಂದು ರೀತಿ ಈ ವಿಷಯದಲ್ಲಿ ಸರ್ಕಾರ ಕಿವಿ ಇಲ್ಲದಂತೆ ವರ್ತನೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಕಾಶ ಕುಂಬಾರ ಮಾತನಾಡಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಭಾವೈಕ್ಯತೆ, ಭಾಷಾ ಸಾಮರಸ್ಯಕ್ಕೆ ಹುಳಿ ಹಿಂಡುವ ಕೆಲಸ ಮಾಡುತ್ತಿದೆ.

ಈ ಏಕೀಕರಣ ಸಮಿತಿ ರಾಜ್ಯಕ್ಕೆ ಏಕೆ ಬೇಕು? ಕೂಡಲೇ ಈ ಸಂಘಟನೆಯನ್ನು ಮಟ್ಟ ಹಾಕಿ ಎಂದು ಒತ್ತಾಯಿಸಿದರು. ಪವಿತ್ರ ಕನ್ನಡ ನಾಡಿನಲ್ಲಿ ಕನ್ನಡಿಗರೇ ಸಾರ್ವಭೌಮ, ಕನ್ನಡವೇ ಇಲ್ಲಿ ಸಾರ್ವಭೌಮ ಭಾಷೆ, ಜೀವದ ಭಾಷೆ ಎಂದರು. ಸಂಘಟನೆಯ ಪ್ರಮುಖರಾದ ಮಹಾದೇವ್‌ ರಾವಜಿ, ಫಯಾಜ್‌ ಕಲಾದಗಿ, ದಸಗೀÃ ¤ ‌ ಸಾಲೋಟಗಿ, ವಿನೋದ ದಳವಾಯಿ, ಬಸವರಾಜ ಕಾತ್ರಾ ಮಡಿವಾಳರ, ಮುತ್ತಗಿ, ಮನೋಹರ, ಆಸೀಪ್‌ ಪೀರಜಾದೆ, ರವಿ ಬಗಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.