![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, May 5, 2022, 5:36 PM IST
ಇಂಡಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಿಕ್ಕಬೇವನೂರ ಗ್ರಾಪಂ ಎದುರು ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.
4ನೇ ವಾರ್ಡ್‌ನಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ಇಲ್ಲಿ ಇರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬೇರೆ ಕಡೆ ವರ್ಗಾವಣೆ ಮಾಡಬೇಕು. ಮನೆಗಳ ಹಂಚಿಕೆಯಲ್ಲಿ ತಾರತಮ್ಯವಾಗಿದೆ. ನಿರ್ಗತಿಕರಿಗೆ, ಬಡವರಿಗೆ, ಅಸಹಾಯಕರಿಗೆ ಅನ್ಯಾಯವಾಗಿದೆ. ಸಂಬಂಧಿತ ಮೇಲಧಿಕಾರಿಗಳು ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ರವಿಚಂದ್ರ ಪಾದಗಟ್ಟಿ, ಸುರೇಶ ಕಟ್ಟಿಮನಿ, ಪರಶುರಾಮ ವಠಾರ, ವಿಲಾಸ ಸೋಲಾಪುರ, ಸಚಿನ ಮೇಲಿನಮನಿ, ರಾಜಕುಮಾರ ಇಂಗಳಗಿ, ಪ್ರಭಾಕರ ತಳಕೇರಿ, ಮಹಿಬೂಬ ಮುಲ್ಲಾ, ಪರಶುರಾಮ ಕಟ್ಟಿಮನಿ ಮತ್ತಿತರಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.