ಮದ್ಯಪಾನ ಶಾಶ್ವತ ನಿಷೇಧಕ್ಕೆ ಆಗ್ರಹ
Team Udayavani, May 14, 2020, 5:27 AM IST
ವಿಜಯಪುರ: ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯಪಾನ ನಿಷೇಧಿಸುವಂತೆ ಆಗ್ರಹಿಸಿ ಕಿತ್ತೂರ ರಾಣಿ ಚನ್ನಮ್ಮ ವಿಶ್ವ ಲಿಂಗಾಯತ ಪಂಚಮಸಾಲಿ ಸೇವಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಂಘಟನೆ ಮುಖಂಡ ದಾನೇಶ ಅವಟಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ರೋಗ ಭೀತಿ ಮಿತಿ ಮೀರಿದ್ದು, ಇದರ ನಿಯಂತ್ರಣಕ್ಕೆ ನಡೆಯುತ್ತಿರುವ ಪ್ರಯತ್ನಗಳು ಪೂರ್ಣ ಪ್ರಮಾಣದಲ್ಲಿ ಫಲ ನೀಡಿಲ್ಲ. ಮತ್ತೂಂದೆಡೆ ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮದ್ಯ ನಿಷೇ ಧಿಸಿದ್ದರಿಂದ ಮದ್ಯ ವ್ಯಸನಿಗಳ ಕುಟುಂಗಳು ನೆಮ್ಮದಿ ಜೀವನ ನಡೆಸುತ್ತಿದ್ದವು. ಆದರೆ ಇದೀಗ ಸರ್ಕಾರ ಮದ್ಯ ಮಾರಾಟ ಆರಂಭಿಸಿದ್ದು, ಮದ್ಯ ವ್ಯಸನಿಗಳ ಕುಟುಂಬಗಳು ಸಂಕಷ್ಟಕ್ಕೆ ಸಿಲಕುತ್ತಿವೆ ಎಂದು ವಿಷಾದಿಸಿದರು.
ಸಮಿತಿ ಅಧ್ಯಕ್ಷ ಸಿದ್ದು ಅವಟಿ ಮಾತನಾಡಿ, ಮದ್ಯ ವ್ಯಸನಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೋಂಕು ಪಸರಿಸಲು ಮತ್ತಷ್ಟು ಪ್ರೇರಕರಾಗುತ್ತಿದ್ದಾರೆ. ಕಾರಣ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಪಾನ ನಿಷೇಧಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಿಂಗಪ್ಪ ಸಂಗಾಪುರ, ಜಗದೀಶ ಬಳೂತಿ, ಅವಿನಾಶ ಚಂಚಲಕರ, ಮಹಿಬೂಬ ರೋಜಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.