ವಿಜಯಪುರ: 34 ಲಕ್ಷ ರೂ. ಮೌಲ್ಯದ 763 ಕೆಜಿ ಮಾದಕ ವಸ್ತು ನಾಶ

Team Udayavani, Jun 26, 2022, 7:57 PM IST

tdy-27

ವಿಜಯಪುರ: ಜಿಲ್ಲೆಯ ಪೊಲೀಸರು ಭಾನುವಾರ ಮಾದಕ ವಸ್ತು ವಿರೋಧಿ ದಿನಾಚರಣೆ ನಿಮಿತ್ತ 34.32 ಲಕ್ಷ ರೂ. ಮೌಲ್ಯದ 763.39 ಕೆಜಿ ತೂಕದ ಮಾದಕ ವಸ್ತುಗಳನ್ನು ನಾಶ ಮಾಡಿದ್ದಾರೆ.

ನ್ಯಾಯಾಲಯದ ಅನುಮತಿ ಪಡೆದು, ಜಿಲ್ಲೆಯಲ್ಲಿ ವಶಕ್ಕೆ ಪಡೆದಿರುವ ಮಾದಕ ವಸ್ತುಗಳನ್ನು ಜಿಲ್ಲಾ ಮಾದಕ ವಸ್ತು  ವಿಲೇವಾರಿ ಸಮಿತಿ ಅಧ್ಯಕ್ಷರೂ ಆಗಿರುವ ಎಸ್ಪಿ ಆನಂದಕುಮಾರ ನೇತೃತ್ವದಲ್ಲಿ ನಾಶಮಾಡಲಾಯಿತು.

ನಗರದ ಹೊರ ವಲಯದಲ್ಲಿ ಇರುವ ಮಹಾನಗರ ಪಾಲಿಕೆಯ ಕರ್ನಾಟಕ ಪ್ರೈವೇಟ್ ಮೆಡಿಕಲ್ ಪ್ರಾಕ್ಟೀಶನರ್ ಟ್ರಸ್ಟ್ ನ ಅಗ್ನಿ ವೇಸ್ಟ್‌ ಮ್ಯಾನೇಜ್ಮೆಂಟ್ ಘಟಕದಲ್ಲಿ ವೈಜ್ಞಾನಿಕ ರೀತಿಯಲ್ಲಿ ಮಾದಕ ವಸ್ತುಗಳನ್ನು ನಾಶ ಮಾಡಲಾಯಿತು.

ಜಿಲ್ಲಾ ಮಾದಕ ವಸ್ತು ವಿಲೆ ನಿರ್ವಹಣಾ ಸಮಿತಿ ಅಧ್ಯಕ್ಷರಾದ ಎಎಸ್ಪಿ ರಾಮ ಅರಸಿದ್ಧಿ, ಡಿಎಸ್ಪಿಗಳಾದ ಲಕ್ಷ್ಮೀನಾರಾಯಣ, ಚಂದ್ರಕಾಂತ ನಂದರೆಡ್ಡಿ, ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಸುಖದೇವ ಇವರ ಸಮ್ಮುಖದಲ್ಲಿ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.