ದೇವರಹಿಪ್ಪರಗಿ: ಸ್ವಚ್ಛತಾ ಅಭಿಯಾನ
Team Udayavani, Mar 28, 2022, 6:25 PM IST
ದೇವರಹಿಪ್ಪರಗಿ: ಬಿಜೆಪಿ ಮಂಡಲದ ಯುವ ಮೋರ್ಚಾ ಕಾರ್ಯಕರ್ತರು ಸ್ವತ್ಛ ಭಾರತ ಅಭಿಯಾನದ ಅಂಗವಾಗಿ ಮಲ್ಲಯ್ಯನ ದೇವಸ್ಥಾನದ ಆವರಣವನ್ನು ಕಸಗುಡಿಸಿ ಸ್ವಚ್ಛಗೊಳಿಸಿದರು.
ಪಟ್ಟಣದಲ್ಲಿ ರವಿವಾರ ಬೆಳಗ್ಗೆ ದೇವಸ್ಥಾನದ ಆವರಣಕ್ಕೆ ಆಗಮಿಸಿದ ಯುವಮೋರ್ಚಾ ಕಾರ್ಯಕರ್ತರು ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯ ಕೈಗೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಜು ಮೆಟಗಾರ ಮಾತನಾಡಿ, ಪ್ರಧಾನಿ ಮೋದಿಯವರ ಆಶಯದಂತೆ ಪ್ರತಿ ತಿಂಗಳ 4ನೇ ರವಿವಾರದಂದು ಧಾರ್ಮಿಕ ಸ್ಥಳಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳನ್ನು ಕಸಗುಡಿಸಿ ಸ್ವಚ್ಛಗೊಳಿಸಲಾಗುತ್ತಿದೆ. ಈ ಬಾರಿ ಮಲ್ಲಯ್ಯನ ದೇವಸ್ಥಾನ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ, ಶ್ರೀಧರ ನಾಡಗೌಡ, ಶಂಕರ ಜಮಾದಾರ, ಪವನ ಗುಂದಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.