![Cancer ಔಷಧವನ್ನೇ ಡ್ರಗ್ ಆಗಿ ಬಳಸುವ ಯುವಕರು: ಅಶೋಕ್](https://www.udayavani.com/wp-content/uploads/2024/12/ashok-a-415x248.jpg)
ಅಗತ್ಯ ಔಷಧಿ ಮನೆಗೆ ತಲುಪಿಸಿದ ಯುವಪಡೆ
Team Udayavani, Apr 11, 2020, 6:19 PM IST
![11-April-40](https://www.udayavani.com/wp-content/uploads/2020/04/11-April-40-620x316.gif)
ದೇವರಹಿಪ್ಪರಗಿ: ಬಿಜೆಪಿ ಮಂಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ ಹಾಗೂ ಯುವಮೋರ್ಚಾ ಅಧ್ಯಕ್ಷ ರಮೇಶ ಮಸಬಿನಾಳ ಹುಣಶ್ಯಾಳ ಗ್ರಾಮದಲ್ಲಿ ಅಗತ್ಯ ಔಷಧಿ ವಿತರಿಸಿದರು.
ದೇವರಹಿಪ್ಪರಗಿ: ಹುಣಶ್ಯಾಳ ಗ್ರಾಮದಲ್ಲಿ ಹಿರಿಯರು, ಮಕ್ಕಳಿಗೆ ಅಗತ್ಯಔಷಧಗಳನ್ನು ದೇವರಹಿಪ್ಪರಗಿ ಬಿಜೆಪಿ ಮಂಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ ಹಾಗೂ ಯುವಮೋರ್ಚಾ ಅಧ್ಯಕ್ಷ ರಮೇಶ ಮಸಬಿನಾಳ ವಿತರಿಸಿದರು.
ಈ ಸಂದರ್ಭದಲ್ಲಿ ಭೀಮನಗೌಡ ಸಿದರಡ್ಡಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಔಷಧಿಗಳನ್ನು ಉಚಿತವಾಗಿ ಒದಗಿಸುವ ಅಭಿಯಾನವನ್ನು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಅಂಗವಾಗಿ ಗ್ರಾಮೀಣ ಪ್ರದೇಶದ ಜನರು, ಬಡವರು ನಮಗೆ ತಿಳಿಸಿದ ಔಷಧಿಗಳನ್ನು ಉಚಿತವಾಗಿ ಅವರ ಮನೆಗೆ ತಲುಪಿಸಲಾಗುತ್ತಿದೆ ಎಂದರು.
9740207097 /8970118888 ಸಂಖ್ಯೆಗೆ ಸಂಪರ್ಕಿಸಿ ಸಾಮಾನ್ಯ ಕಾಯಿಲೆಗಳಿಗೆ ಅಗತ್ಯ ಔಷಧಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು. ಬಿಜೆಪಿ ಧುರೀಣರಾದ ಸಿದ್ದು ಬುಳ್ಳಾ, ಪ್ರಕಾಶ ಯರನಾಳ ಸಹಿತ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
![Cancer ಔಷಧವನ್ನೇ ಡ್ರಗ್ ಆಗಿ ಬಳಸುವ ಯುವಕರು: ಅಶೋಕ್](https://www.udayavani.com/wp-content/uploads/2024/12/ashok-a-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
![23-](https://www.udayavani.com/wp-content/uploads/2024/12/23--150x90.jpg)
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
![22-](https://www.udayavani.com/wp-content/uploads/2024/12/22--150x90.jpg)
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
![State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ](https://www.udayavani.com/wp-content/uploads/2024/12/dam-150x102.jpg)
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
![Government will not turn a blind eye if public is inconvenienced: CM Siddaramaiah](https://www.udayavani.com/wp-content/uploads/2024/12/sidda-3-150x85.jpg)
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.