ಶಾಸಕ ಸ್ಥಾನದಿಂದ ಜಾರಕಿಹೊಳಿ ವಜಾಗೊಳಿಸಿ ಬಂಧಿಸಿ: ರಾಜು ಆಲಗೂರ
Team Udayavani, Mar 29, 2021, 12:59 PM IST
ವಿಜಯಪುರ: ಅಶ್ಲೀಲ ಸಿಡಿ ಪ್ರಕರಣದ ಆರೋಪಿ ರಮೇಶ ಜಾರಕಿಹೊಳಿ ಪ್ರಭಾವ ಬೀರುತ್ತಿದ್ದಾರೆ. ಹೀಗಾಗಿ ಕೂಡಲೇ ಶಾಸಕ ಸ್ಥಾನದಿಂದ ವಜಾಗೊಳಿಸಿ ರಮೇಶ ಜಾರಕಿಹೊಳಿ ಅವರನ್ನು ಬಂಧಿಸುವಂತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಆಗ್ರಹಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಸಂತ್ರಸ್ತೆ ಕುಟುಂಬದ ಮೇಲೆ ಒತ್ತಡ ಹೇರಿ ತಮ್ಮ ಪರವಾಗಿ ಹೇಳಿಕೆ ಕೊಡಿಸಿದ್ದಾರೆ. ಅಲ್ಲದೇ ಶಾಸಕ ರಮೇಶ್ ವಿರುದ್ಧ ದೂರು ದಾಖಲಾದರೂ ಈವರೆಗೆ ಬಂಧಿಸದ ಸರ್ಕಾರ ಆರೋಪಿ ಶಾಸಕನನ್ನು ಬಂಧಿಸಿಲ್ಲ. ಈ ಹಿಂದೆ ಇಂಥ ಹಲವು ಪ್ರಕರಣದಲ್ಲಿ ಹೀಗೆ ಆಗಿರಲಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಬೆಳಗಾವಿ ರಾಜಕೀಯ: ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ ಜೆಡಿಎಸ್ ಮುಖಂಡ ಅಶೋಕ ಪೂಜಾರಿ
ಇದಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ಆರೋಪಿ ರಮೇಶ ಜಾರಕಿಹೊಳಿ ಬೆಂಬಲಿಗರು ಬೆಳಗಾವಿಯಲ್ಲಿ ಕಲ್ಲು ತೂರಾಟ ಮಾಡಿ, ಹಲ್ಲೆಗೆ ಯತ್ನಿಸಿರುವುದು ಖಂಡನೀಯ. ಕೂಡಲೇ ಸ್ಥಳೀಯ ಪೊಲೀಸರು ಆರೋಪಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.