ಶಾಸಕರಿಂದ ಸಹಾಯಧನ ವಿತರಣೆ

Team Udayavani, Apr 6, 2022, 2:59 PM IST

20help

ಮುದ್ದೇಬಿಹಾಳ: ತಾಲೂಕಿನ ಢವಳಗಿ ಹೋಬಳಿ ವ್ಯಾಪ್ತಿಯ ಅಗಸಬಾಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಬೀಸಿದ ಭಾರೀ ಬಿರುಗಾಳಿಗೆ ಮರವೊಂದು ಧರೆಗುರುಳಿ ಅದೇ ವೇಳೆ ಸಿಡಿಲಿನ ಹೊಡೆತಕ್ಕೆ ವಿದ್ಯುತ್‌ ಕಂಬ ಮುರಿದು ಬಿದ್ದು ಜೀವನಾಧಾರವಾಗಿದ್ದ ಮೂರು ಮೇಕೆಗಳನ್ನು ಕಳೆದುಕೊಂಡ ಮಲ್ಲಮ್ಮ ಹುಲ್ಲಪ್ಪ ವಗ್ಗರಗೆ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿಯವರು ವೈಯಕ್ತಿಕವಾಗಿ 10,000 ರೂ. ಆರ್ಥಿಕ ನೆರವು ನೀಡಿದರು.

ತಾಪಂ ಕಚೇರಿಯಲ್ಲಿ ನಡೆದ ಪಿಡಿಒ‌ಳ ಸಭೆಯ ನಂತರ ತಮ್ಮನ್ನು ಭೇಟಿಯಾದ ಗ್ರಾಮಸ್ಥರು ಮತ್ತು ಮಲ್ಲಮ್ಮಳಿಂದ ಘಟನೆಯ ಮಾಹಿತಿ ಕೇಳಿ ತಿಳಿದುಕೊಂಡ ಶಾಸಕರು, ಸರ್ಕಾರದಿಂದ ಪರಿಹಾರ ಲಭ್ಯವಾಗುವ ಅವಕಾಶ ಇದ್ದಲ್ಲಿ ಮಲ್ಲಮ್ಮಳಿಗೆ ನೆರವಾಗುವಂತೆ ತಹಶೀಲ್ದಾರ್‌ ಬಿ.ಎಸ್‌. ಕಡಕಭಾವಿ ಅವರಿಗೆ ತಿಳಿಸಿದರು.

ತಾಪಂ ಇಒಗಳಾದ ಎಸ್‌.ವೈ. ಹೊಕ್ರಾಣಿ, ಬಿ.ಎಂ.ಬಿರಾದಾರ, ಟಿಎಚ್‌ಒ ಡಾ| ಸತೀಶ ತಿವಾರಿ, ಅಗ್ರಿ ಎಡಿ ರೇವಣೆಪ್ಪ ಮನಗೂಳಿ, ಬಿಇಒ ಎಚ್‌.ಜಿ.ಮಿರ್ಜಿ, ಗ್ರಾಮದ ಅರವಿಂದ ಕಾಶಿನಕುಂಟಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.