ಸರ್ಕಾರಿ ಶಾಲೆಗೆ ಡ್ರಮ್‌ಸೆಟ್ ದೇಣಿಗೆ
Team Udayavani, Nov 6, 2021, 2:48 PM IST
ವಿಜಯಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಗ್ರಾಮದ ಸರ್ಕಾರಿ ಶಾಲೆಗೆ ಪೇದೆಯೊಬ್ಬರು ಡ್ರಮ್ ಸೇಟ್ ಕೊಡುಗೆ ನೀಡಿದ್ದಾರೆ.
ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಪೇದೆ ಮಾಹಾದೇವ ಜಾಧವ ಸರ್ಕಾರಿ ಶಾಲೆಗೆ ಕೊಡುಗೆ ನೀಡಿ ಕನ್ನಡ ಶಾಲೆಯ ಕುರಿತು ಕಾಳಜಿ ವಹಿಸಿದ್ದಾರೆ. ಸದ್ಯ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಾದೇವ, ಕನ್ನಡ ರಾಜ್ಯೋತ್ಸವ ಅಂಗವಾಗಿ ಗ್ರಾಮದ ಹೊನವಾಡ ತೋಟ ನಂ.2ರ ಶಾಲೆಗೆ ಕೊಡುಗೆ ನೀಡಿದ್ದಾರೆ.
ಶರಣಪ್ಪ ದಳವಾಯಿ, ಮಡ್ಡೆಪ್ಪ ನಾಟೀಕಾರ, ಸಕಾರಾಮ ಸಾಳುಂಕೆ, ಶಿವನಿಂಗ ಮಾಳಿ, ಕುತುಬುಸಾಬ ವಾಲೀಕಾರ, ಧರೆಪ್ಪ ಪಾಂಡೇಗಾವಿ, ಹಣಮಂತ ಮೋಹಿತೆ, ಪರಗೊಂಡ ಕಮತಗಿ, ಶೈಲಾ ಎಚ್ಚಿ, ಶೋಭಾ ನಡುವಿನಕೇರಿ, ಕಸ್ತೂರಿ ನವಲಗುಂದ, ರಫೀಕ ದಂಧರಗಿ, ಚನ್ನಪ್ಪ ಸಜ್ಜನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.