![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Oct 18, 2021, 7:12 PM IST
ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಉಪಚುನಾವಣೆಗೆ ಸಂಬಂಧಪಟ್ಟಂತೆ ಚುನಾವಣಾ ಕಾರ್ಯಕ್ಕೆ ನೇಮಿಸಿದ ಮೂವರು ಶಿಕ್ಷಕರು ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ಆದೇಶಿಸಿದ್ದಾರೆ.
ಸಿಂದಗಿ ವಿದ್ಯಾನಗರದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ನಂ-4 ಶಾಲೆಯ ವಿ.ವಿ.ನಿಂಬರ್ಗಿ ಸ.ಶಿ., ಎಸ್.ಆರ್. ಸಿಂದಗಿ ಹಾಗೂ ಆರ್.ಎ.ಕಠಾರೆ. ಸ.ಶಿ. ಇವರನ್ನು ಅಮಾನತು ಮಾಡಲಾಗಿದೆ ಎಂದು ವಿವರಿಸಿದ್ದಾರೆ.
ಈ ಮೂವರು ಶಿಕ್ಷಕರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ. ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ಆಪಾದಿತ ನೌಕರರು ಈ ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದೂ ನಿರ್ದೇಶನ ನೀಡಲಾಗಿದೆ.
ಸದರಿ ಆದೇಶವು ತಕ್ಷಣದಿಂದ ಜಾರಿಯಲ್ಲಿ ಬಂದಿದ್ದು, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ನೌಕರರನ್ನು ಕರ್ತವ್ಯದಿಂದ ಇಂದೇ ಬಿಡುಗಡೆ ಮಾಡಿ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.