ಜಾನಪದ ಕಲೆ ಪ್ರೋತ್ಸಾಹಿಸಿ: ಪಾಟೀಲ

ಜಾನಪದ ಕಲೆ ಉಳಿಸಿ ಬೆಳೆಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ

Team Udayavani, Feb 9, 2021, 6:05 PM IST

ಜಾನಪದ ಕಲೆ ಪ್ರೋತ್ಸಾಹಿಸಿ: ಪಾಟೀಲ

ಬಸವನಬಾಗೇವಾಡಿ: ಭಜನೆ, ಡೊಳ್ಳು ಕುಣಿತ, ಚೌಡಕಿ ಪದ, ಹಂತಿಪದ ಸೇರಿದಂತೆ ಎಲ್ಲ ಜಾನಪದ ಕಲೆಗಳು ಹುಟ್ಟಿದ್ದು ಗ್ರಾಮೀಣ ಪ್ರದೇಶದಲ್ಲಿ ಅವುಗಳು ಇಂದಿಗೂ ಜೀವಂತವಾಗಿವೆ ಎಂದು ಜೆಡಿಎಸ್‌ ಮುಖಂಡ ಅಪ್ಪುಗೌಡ ಪಾಟೀಲ ಹೇಳಿದರು.

ತಾಲೂಕಿನ ಮನಗೂಳಿ ಗ್ರಾಮದ ಸೋಮೇಶ್ವರ ಭಜನಾ ಮಂಟಪದಲ್ಲಿ ಕನ್ನಡ ಜಾನಪದ ಪರಿಷತ್‌ ಹಮ್ಮಿಕೊಂಡಿದ್ದ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾನಪದ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿದ್ದಾಗ ಮಾತ್ರ ಜಾನಪದ ಸಾಹಿತ್ಯ ಶ್ರೀಮಂತವಾಗುವುದು ಎಂದು ಹೇಳಿದರು.

ಸಾಹಿತಿ ಫ.ಗು. ಸಿದ್ದಾಪುರ ಮಾತನಾಡಿ, ಜನರು ತಮ್ಮ ದಣಿವು ಆರಿಸಿಕೊಳ್ಳಲು ಆನಂದ, ಸಂತೋಷಕ್ಕಾಗಿ ಜನರ ಹೃದಯಾಂತರಾಳದಿಂದ ಹುಟ್ಟಿಕೊಂಡ ಸಾಹಿತ್ಯವೇ ಜಾನಪದ ಸಾಹಿತ್ಯಎಂದರು.

ಕನ್ನಡ ಜಾನಪದ ಪರಿಷತ್‌ ವಲಯ ಘಟಕದ ಅಧ್ಯಕ್ಷ ಸಿದ್ರಾಮ ಬಿರಾದಾರ ಮಾತನಾಡಿ, ಜಾನಪದ ಕಲೆ ಉಳಿಸಿ ಬೆಳೆಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಸಾನ್ನಿಧ್ಯ ವಹಿಸಿದ್ದ ಸಂಗನಬಸವ ಶ್ರೀಗಳು, ಎಪಿಎಂಸಿ ನಿರ್ದೇಶಕ ವಿಶ್ವನಾಥಗೌಡ ಪಾಟೀಲ, ಭೀಮಗೊಂಡ ಹತ್ತರಕಿ, ಸಾಹಿತಿ ಶಂಕರ ಬೈಚಬಾಳ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಾಹಿತಿ ಡಾ| ಸಿದ್ದಣ್ಣ ಉತ್ನಾಳ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಜಾನಪದ ಪರಿಷತ್‌ ಜಿಲ್ಲಾ ಜಂಟಿ ಕಾರ್ಯದರ್ಶಿ ಈರಣ್ಣ ಹೊಸಟ್ಟಿ, ಕೊಲ್ಹಾರ ಕಸಾಪ ಅಧ್ಯಕ್ಷ ಅಶೋಕ ಆಸಂಗಿ, ಎಸ್‌.ಡಿ. ಕೃಷ್ಣಮೂರ್ತಿ, ಚುಟುಕು ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಗದೀಶ ಸಾಲಳ್ಳಿ, ರವೀಂದ್ರ ಉಗಾರ, ಸಿ.ಟಿ. ಮಾದರ, ದೇವೇಂದ್ರ ಗೋನಾಳ, ಎನ್‌.ಎಸ್‌. ಹೂಗಾರ, ಉದಯ ಕೊಟ್ಯಾಳ, ಎಸ್‌.ಎಂ. ದಳವಾಯಿ, ಗೊಳಪ್ಪ ಯರನಾಳ, ದಯಾನಂದ ಹಿರೇಮಠ, ಜಿ.ಎಂ. ಹಳ್ಳೂರ, ಸಿ.ಜಿ. ಹಿರೇಮಠ, ಮುತ್ತು ಹಾವಣ್ಣ, ಆನಂದ ನಲವಡೆ, ರಮೇಶ ವಡ್ಡೊಡಗಿ, ಸಂತೋಷ ಹಚಡದ, ಐ.ಬಿ. ಬಿರಾದಾರ ಸೇರಿದಂತೆ ಅನೇರಕು ಇದ್ದರು.

ಟಾಪ್ ನ್ಯೂಸ್

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.