ಕೋವಿಡ್ ವಾರಿಯರ್ಸ್ ಗಳ ಸೇವೆ ಅನನ್ಯ
Team Udayavani, Jun 14, 2020, 3:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಇಂಡಿ: ಕೋವಿಡ್-19 ಸಂದರ್ಭದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕೋವಿಡ್ ವಾರಿಯರ್ಗಳ ಸೇವೆ ಅನನ್ಯ ಎಂದು ಜೆಡಿಎಸ್ ಮುಖಂಡ ಮಂಜುನಾಥ ಕಾಮಗೊಂಡ ಹೇಳಿದರು.
ನಗರದ ಡಿವೈಎಸ್ಪಿ ಕಚೇರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆ, ಮಿನಿವಿಧಾನಸೌಧ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಉಚಿತವಾಗಿ ಸ್ಯಾನಿಟೈಜರ್ ಮಶಿನ್ ವಿತರಿಸಿ ಮಾತನಾಡಿದರು. ಪ್ರಥಮ ಹಂತದಲ್ಲಿ ಕೋವಿಡ್ 19 ವೈರಸ್ ಹರಡುವ ಸಂದರ್ಭದಲ್ಲಿ ಏನು ಮಾಡಬೇಕೆಂದು ಯಾರಿಗೂ ತಿಳಿಯಲಿಲ್ಲ. ಆಗ ಸಾವಿರಾರು ಪೊಲೀಸ್ ಸಿಬ್ಬಂದಿ, ವೈದ್ಯರು, ನರ್ಸಗಳು ಎಲ್ಲರಿಗೂ ಕೋವಿಡ್ ಹರಡಿ ಸಾಕಷ್ಟು ತೊಂದರೆಯಾಯಿತು. ತದನಂತರದಲ್ಲಿ ಸ್ಯಾನಿಟೈಜರ್, ಹ್ಯಾಂಡ್ಬ್ಲೋಜ್, ಸಾಬೂನುಗಳನ್ನು ಬಳಸಲು ತಿಳಿದು ಅದರ ಬಳಕೆ ಮಾಡುತ್ತಿದ್ದೇವೆ. ಎಲ್ಲ ಕಡೆಗಳಲ್ಲೂ ಸ್ಯಾನಿಟೈಜರ್ ಸಿಗುತ್ತಿಲ್ಲ. ಹೀಗಾಗಿ ನನ್ನ ಕೈಲಾದಷ್ಟು ಸೇವೆ ಮಾಡಲು ಸ್ಯಾನಿಟೈಜರ್ ಮಶಿನ್ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ, ಶ್ರೀಶೈಲಗೌಡ ಪಾಟೀಲ, ಮಲ್ಲು ಗುಂಜಟ್ಟಿ, ಮಾಳಪ್ಪ ಪೂಜಾರಿ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.