ರಾಜ್ಯದ ಪ್ರತಿಯೊಬ್ಬರಿಗೂ ಸಿಗಲಿ ಸೂರು

Team Udayavani, Feb 15, 2019, 11:09 AM IST

vij-2.jpg

ಬಸವನಬಾಗೇವಾಡಿ: ರಾಜ್ಯದಲ್ಲಿ ಇರುವ ಪ್ರತಿಯೊಬ್ಬ ಮನುಷ್ಯನಿಗೂ ಸೂರು ಸಿಗಬೇಕು. ಆತನಿಗೆ ರಾಜ್ಯ ಸರಕಾರದ ಪ್ರತಿಯೊಂದು ಯೋಜನೆ ತಲುಪಬೇಕೆಂಬ ಮಹಾದಾಸೆಯೊಂದಿಗೆ ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಲಾಗಿದೆ ಎಂದು ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ ಹೇಳಿದರು.

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಕರಿಹಳ್ಳ ಹಾಗೂ ಕೋಡಿಬಾಹಳ್ಳ ತಾಂಡಾಗಳಲ್ಲಿ ಗ್ರಾಮಸಭೆ ನಡೆಸಿ ನಂತರ ಮಾತನಾಡಿದ ಅವರು, ಲಂಬಾಣಿ ಜನಾಂಗದ ಜನರು ಹಿಂದಿನ ಕಾಲದಿಂದಲೂ ಕೂಡಾ ಊರ ಹೊರಗಡೆ ಇರುವ ಬಯಲು ಪ್ರದೇಶಗಳಲ್ಲಿ ವಾಸಿಸುತ್ತಿದ್ದರು. ಅವರಿಗೆ ಸರಕಾರದ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿದ್ದಿಲ್ಲ. ಅದಕ್ಕಾಗಿ ಆ ಎಲ್ಲಾ ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಬೇಕು ಎಂದು ಸರಕಾರ ಯೋಜನೆ ರೂಪಿಸದೆ ಎಂದರು.

ಈ ಹಿಂದೆ ನೀವು ವಾಸ ಮಾಡುತ್ತಿರುವ ಮನೆಗಳು ಬೇರೆ ಯಾರೋ ಜಾಗದಲ್ಲಿ ತಮ್ಮ ಮನೆಗಳನ್ನು ನಿರ್ಮಿಸಿ ಜೀವನ ನಡೆಸುತ್ತಿದ್ದೀರಿ. ಆದರೆ ಇನ್ನು ಮುಂದೆ ನೀವು ವಾಸಿಸುವ ಮನೆಗಳು ನಿಮ್ಮದಾಗುವ ಕಾಲ ಸನ್ನಿಹಿತವಾಗಿವೆ. ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ವಾಸಿಸುವನೇ ಮನೆಯ ಒಡೆಯ ಎಂಬ ಯೋಜನೆ ಅಡಿಯಲ್ಲಿ ತಾವು ವಾಸಿಸುವ ಮನೆಗಳಿಗೆ ಹಕ್ಕು ಪತ್ರ ನೀಡಿ ಈ ತಾಂಡಾಗಳನ್ನು ಇನ್ನೂ ಮುಂದೆ ತಾಂಡಾ ಎಂದು ಕರೆಯದೆ ಅವುಗಳಿಗೆ ಕಲ್ಯಾಣ ನಗರ ಎಂದು ಹೆಸರು ನಾಮಕರಣ ಮಾಡಿ ಅಲ್ಲಿ ವಾಸಿಸುವ ಜನರಿಗೆ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್‌, ರಸ್ತೆ, ಸಾರಿಗೆ, ಶಾಲೆ, ಅಂಗನವಾಡಿ, ಆಸ್ಪತ್ರೆ ಸೇರಿದಂತೆ ಅನೇಕ ಮೂಲ ಸೌಲಭ್ಯಗಳು ಇನ್ನೂ ಮುಂದೆ ಪಡೆಯಲು ಸಾಧ್ಯ ಎಂದು ಹೇಳಿದರು.

ಬಂಜಾರಾ ಸಮಾಜದ ನಾಯಕ ಹರಿಲಾಲ ನಾಯಕ ಮಾತನಾಡಿ, ರಾಜ್ಯದಲ್ಲೇ ಈ ಯೋಜನೆ ಬಂದ ಬಳಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಶಿವಾನಂದ ಪಾಟೀಲ ಅವರ ಕಾರ್ಯವೈಖರಿಯಿಂದ ಇಂದು ಜಾಲಿಹಳ್ಳ ಹಾಗೂ ಕರಿಹಳ್ಳ, ಕೋಡಿಬಾಹಳ್ಳ ತಾಂಡಾಗಳ ನಿವಾಸಿಗಳಿಗೆ ಹಕ್ಕು ಪತ್ರ ನೀಡುವ ಮೂಲಕ ಇಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು. 

ಗುರಪ್ಪ ಲಮಾಣಿ, ಮುಕ್ತಸಾಬ ರಗಟಿ, ಗೇಮು ರಾಠೊಡ, ನೇಮು ರಾಠೊಡ, ಸುಶೀಲ ನಾಯಕ, ರಾಜು ಲಮಾಣಿ, ಮತ್ತಪ್ಪ ಕಾರಬಾರಿ, ನೀಲು ನಾಯಕ, ರವಿ ರಾಠೊಡ, ಸುರೇಶ ನಾಯಕ, ಕೃಷ್ಣಾ ನಾಯಕ, ಎ.ಎ. ಕಲಾದಗಿ. ಎ.ಎಚ್‌. ಮಣಿಕಬಾಯಿ, ಪಿ.ಎಸ್‌. ಹುಡೇದ ಸೇರಿದಂತೆ ಅನೇಕರು ಭಾಗವಹಿಸಿದ್ದರು.  

ಟಾಪ್ ನ್ಯೂಸ್

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.