![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 14, 2022, 10:00 PM IST
ವಿಜಯಪುರ: ಜಿಲ್ಲೆ ವಿವಿಧ ಭಾಗಗಳಲ್ಲಿ ವರುಣಾರ್ಭಟಕ್ಕೆ ಜಿಲ್ಲೆಯಲ್ಲಿ ಓರ್ವ ರೈತ ಬಲಿಯಾಗಿದ್ದು, ಹಾನಿಯ ಅಂದಾಜು ಹೊರ ಬೀಳಬೇಕಿದೆ.
ಗುರುವಾರ ವಿಜಯಪುರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆ-ಗಾಳಿಯಾಗಿದೆ. ಸುರಿದ ಮಳೆ ಸಿಡಿಲಿಗೆ ಬಲಿಯಾದ ರೈತನನ್ನು ವಿಜಯಪುರ ತಾಲೂಕಿನ ಮದಭಾವಿ ಗ್ರಾಮದ ಮರೆಮಸಾಬ್ ಜಾತಗಾರ (45) ಎಂದು ಗುರುತಿಸಲಾಗಿದೆ.
ಮರೆಮಸಾಬ್ ಜಮೀನಿನಲ್ಲಿ ಕೆಲಸಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಮೃತನ ಕುಟುಂಬದಲ್ಲಿ ದುಖಃ ಮಡುಗಟ್ಟಿದೆ.
ಸುದ್ದಿ ತಿಳಿದು ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.