ರೈತರ ವಹಿವಾಟು ದಾರಿ ಸಮಸ್ಯೆ ಪರಿಹಾರಕ್ಕೆ ಆಗ್ರಹ
Team Udayavani, Dec 12, 2021, 3:58 PM IST
ಬಸವನಬಾಗೇವಾಡಿ: ರಾಜ್ಯದ ರೈತರ ಜಮೀನುಗಳಿಗೆ ಹೋಗುವ ವಹಿ ವಾಟು ದಾರಿ ಸಮಸ್ಯೆ ನಿವಾರಿಸಲು ಬೆಳಗಾವಿ ಯಲ್ಲಿ ನಡೆಯುವ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ತರಬೇಕು. ಒಂದು ವೇಳೆ ಸರ್ಕಾರ ನಿರ್ಲಕ್ಷé ವಹಿಸಿದಲ್ಲಿ ಡಿ. 16ರಂದು ಸುವರ್ಣ ಸೌಧದ ಮುಂದೆ ರೈತರೊಂದಿಗೆ ಧರಣಿ ಮಾಡಲಾಗುವುದು ಎಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಸ್ಯೆ ರಾಜ್ಯವಾಪ್ತಿ ಇದ್ದು ಜಿಲ್ಲೆಯ ಶಾಸಕರು ಸೋಮವಾರ ಜರುಗುವ ಅಧಿವೇಶನದಲ್ಲಿ ಪಕ್ಷಾತೀತವಾಗಿ ಧ್ವನಿ ಎತ್ತಿ ರೈತರ ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಸಮಸ್ಯೆ ಬಗ್ಗೆ ಸುಧೀರ್ಘವಾಗಿ ಚರ್ಚಿಸಿ ದಾರಿಗಾಗಿ ಕಾನೂನು ತಿದ್ದುಪಡಿ ಮಾಡಲು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದರು.
ಈಗಾಗಲೇ ಹಲವಾರು ಬಾರಿ ದಾರಿ ಸಮಸ್ಯೆ ಕುರಿತು ಅನೇಕ ಹಂತಗಳಲ್ಲಿ ಹೋರಾಟ ಮಾಡಲಾಗಿದೆ. ಜಿಲ್ಲೆಯ ಅನೇಕ ಶಾಸಕರಿಗೆ ಅಧಿವೇಶನದಲ್ಲಿ ಧ್ವನಿ ಎತ್ತುವ ಬಗ್ಗೆ ಮನವಿ ಕೂಡಾ ಮಾಡಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ಮಾಡದಿದ್ದರೆ ಹೋರಾಟ ನಿಶ್ಚಿತ ಎಂದು ಎಚ್ಚರಿಸಿದರು. ಈರಣ್ಣ ದೇವರಗುಡಿ, ಸೋಮನಗೌಡ ಪಾಟೀಲ, ಸಂಗನಗೌಡ ಚಿಕ್ಕೊಂಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.