ಮಾಜಿ ಸಚಿವೆ ವಿಮಲಾಬಾಯಿ ದೇಶಮುಖ ನಿಧನ

Team Udayavani, Jul 23, 2018, 7:00 AM IST

ban23071806medn.jpg

ನಾಲತವಾಡ: ಮಾಜಿ ಸಚಿವೆ ವಿಮಲಾಬಾಯಿ ದೇಶಮುಖ (70) ಭಾನುವಾರ ಬೆಳಗಿನ ಜಾವ 5 ಗಂಟೆಗೆ ವಿಜಯಪುರದ ತಮ್ಮ ನಿವಾಸದಲ್ಲಿ ನಿಧನರಾದರು.

ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ವಿಜಯಪುರದಲ್ಲೇ ನೆಲೆಸಿದ್ದರು. ಮೂವರು
ಪುತ್ರಿಯರು, ಇಬ್ಬರು ಮೊಮ್ಮಕ್ಕಳು ಸೇರಿದಂತೆ ಅಪಾರ ಆಭಿಮಾನಿ ಬಳಗವನ್ನು ಅಗಲಿದ್ದಾರೆ.

ವಿಮಲಾಬಾಯಿ ದೇಶಮುಖ ಅವರು ಮಾಜಿ ಸಚಿವ ದಿ| ಜೆ.ಎಸ್‌. ದೇಶಮುಖ ಅವರ ಪತ್ನಿ.ಜಗದೇವ್‌ರಾವ್‌ ದೇಶಮುಖ ಅವರ ಅಕಾಲಿಕ ಮರಣದ ನಂತರ ವಿಮಲಾಬಾಯಿ ಅವರು ರಾಜಕೀಯ ಅಖಾಡಕ್ಕೆ ಧುಮುಕಿ ಮೊದಲ ಬಾರಿ ಆಯ್ಕೆಯಾಗಿದ್ದರಲ್ಲದೆ, ದಿ| ಜೆ.ಎಚ್‌. ಪಟೇಲ್‌ ಅವರ ಸಚಿವ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು. ನಾಲತವಾಡದ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸೋಮವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಮಾಜಿ ಸಚಿವ ಸಿ.ಎಸ್‌. ನಾಡಗೌಡ, ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ), ಜಿಪಂ ಅಧ್ಯಕ್ಷೆ ನೀಲಮ್ಮ ಮೇಟಿ, ಉಪಾಧ್ಯಕ್ಷ ಪ್ರಭು ದೇಸಾಯಿ ಮತ್ತಿತರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.