ಮಾಜಿ ಸಚಿವೆ ವಿಮಲಾಬಾಯಿ ದೇಶ ಮುಖ ಅಂತ್ಯಸಂಸ್ಕಾರ

Team Udayavani, Jul 24, 2018, 7:20 AM IST

vimalabai-deshmukh-cremation.jpg

ನಾಲತವಾಡ: ಅನಾರೋಗ್ಯದಿಂದ ಭಾನುವಾರ ವಿಜಯಪುರದಲ್ಲಿ ನಿಧನರಾದ ಮಾಜಿ ಸಚಿವೆ ವಿಮಲಾಬಾಯಿ ದೇಶಮುಖ ಅವರ ಅಂತ್ಯಕ್ರಿಯೆ ಸೋಮವಾರ ಪಟ್ಟಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅಂತ್ಯಕ್ರಿಯೆಗೂ ಮುನ್ನ ಸಚಿವರು,ಶಾಸಕರು, ಅಪಾರ ಅಭಿಮಾನಿಗಳು ದೇಶಮುಖರ ಅಂತಿಮ ದರ್ಶನ ಪಡೆದರು.

ಜನಸಮೂಹದ ಮಧ್ಯೆ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ ವೀರೇಶ್ವರ ವಿದ್ಯಾ ಸಂಸ್ಥೆ ಆವರಣದಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ಪೂರೈಸಿ ಅಂತ್ಯಸಂಸ್ಕಾರ ಮಾಡಲಾಯಿತು.
ಸಚಿವರಾದ ಶಿವಾನಂದ ಪಾಟೀಲ, ಎಂ.ಸಿ. ಮನಗೂಳಿ, ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ, ಮಾಜಿ ಸಚಿವ ಸಿ.ಎಸ್‌.ನಾಡಗೌಡ, ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ಇಳಕಲ್ಲ ಗುರುಮಹಾಂತ ಮಹಾಸ್ವಾಮಿಗಳು, ತಹಶೀಲ್ದಾರ್‌ ಎಂ.ಎ.ಎಸ್‌. ಬಾಗವಾನ, ಡಿವೈಎಸ್ಪಿ ಎಸ್‌. ಮಹೇಶ್ವರ, ಎಂ.ಎಸ್‌. ಪಾಟೀಲ ಸೇರಿದಂತೆ ಅಪಾರ ಸಂಖ್ಯೆ ಅಭಿಮಾನಿಗಳು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.