ಕಲಕೇರಿ ಪೊಲೀಸರಿಂದ ನಾಲ್ವರು ದರೋಡೆಕೋರರ ಬಂಧನ

Team Udayavani, Mar 31, 2018, 1:04 PM IST

Mcc meeting Kavita sanil.jpg

ಕಲಕೇರಿ: ಖಾನಾಪುರ ಗ್ರಾಮದ ಮೂವರು ದರೋಡೆಕೋರರನ್ನು ಬಂಧಿಸಿ 14 ಬೈಕ್‌, 1 ಇಂಜಿನ್‌ ಮತ್ತು 20 ಗ್ರಾಂ ಮೌಲ್ಯದ ಎರಡು ಬಂಗಾರದ ಉಂಗುರಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಕಲಕೇರಿ ಗ್ರಾಮದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಿಎಸ್‌ಐ ಎಂ.ಎನ್‌. ಸಿಂಧೂರ ನೇತೃತ್ವದ ತಂಡ ಮಾ.30 ರಂದು ಬೆಳಿಗ್ಗೆ 4.30ರ ಸುಮಾರಿಗೆ ಕಲಕೇರಿ ಪೊಲೀಸ್‌
ಠಾಣಾ ವ್ಯಾಪ್ತಿಯ ಗೋಲಗೇರಿ ಗ್ರಾಮದ ಶಹಾಪುರ-ಸಿಂದಗಿ ರಸ್ತೆ ಮಾರ್ಗದ ನಾಕಾದಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಶಹಾಪುರ ಕಡೆಯಿಂದ ಬಂದ 2 ಬೈಕ್‌ ಗಳನ್ನು ನಿಲ್ಲಿಸಿ ನಾಲ್ಕು ಜನರು ಸವಾರರನ್ನು ವಿಚಾರಿಸಿದಾಗ ಅವರು ಸಮರ್ಪಕ ಉತ್ತರ ನೀಡಲಿಲ್ಲ. ಈ ಕುರಿತು ಸಂದೇಹ ಬಂದು ಬೈಕ್‌ ನಂಬರ ತಪಾಸಣೆ ಮಾಡಿದಾಗ ಒಂದು ಬೈಕ್‌ ಕಲಕೇರಿ ಠಾಣಾ ವ್ಯಾಪ್ತಿಯಲ್ಲಿ ಕಳುವಾಗಿದ್ದ ಬೈಕ್‌ ಎಂದು ತಿಳಿದು ಬಂದಿದೆ.ಆ ಕೂಡಲೇ ಪಿಎಸ್‌ಐ ಎಂ.ಎನ್‌.ಸಿಂಧೂರ ಹಾಗೂ ಸಿಂದಗಿ ಸಿಪಿಐ ಮಹಾಂತೇಶ ದ್ಯಾಮಣ್ಣವರ ಅವರ ಮಾರ್ಗದರ್ಶನದಲ್ಲಿ ವಾಹನ ಸಮೇತ ಠಾಣೆಗೆ ತಂದು ವಿಚಾರಣೆ ನಡೆಸಲಾಯಿತು.

ವಿಚಾರಣೆ ವೇಳೆ ಕಳೆದ ಒಂದು ವರ್ಷದ ಅವಧಿಯಲ್ಲಿ ಕಲಕೇರಿ, ಖಾನಾಪೂರ, ಸಿಂದಗಿ, ತಾಳಿಕೋಟಿ, ಕೆಂಭಾವಿ ಸೇರಿದಂತೆ ಇತರೆಡೆ ಅವರು ಮಾಡಿರುವ ಕಳ್ಳತನ ಬಯಲಿಗೆ ಬಂದಿದೆ. ಒಟ್ಟು 6 ಜನರ ತಂಡ ಈ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಅವರಲ್ಲಿ 4 ಜನರನ್ನು ಬಂಧಿಸಲಾಗಿದೆ. ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ. ಬಂಧಿತರಿಂದ ಸುಮಾರು 47 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಕಲಕೇರಿ ಪಿಎಸ್‌ಐ ಎಂ.ಎನ್‌.ಸಿಂಧೂರ, ಎಎಸ್‌ಐ ಆರ್‌.ಎಸ್‌.ಬಸರಕೋಡ, ಸಿಬ್ಬಂದಿಗಳಾದ ಬಿ.ಎ.ಕುಡಚಿ,ಎಸ್‌.ವೈ.ತಿಗಡಿ, ಎ.ಚಾಂದ, ಎಸ್‌.ಬಿ. ಗದ್ಯಾಳ, ಎನ್‌.ಎ. ನಾಡಗೌಡರ, ಎಸ್‌.ಎಸ್‌. ಹಾಳಗೋಡಿ, ಎಂ.ಎಸ್‌ .ಬಿರಾದಾರ, ಎಂ.ಎಚ್‌.ಗೌಂಡಿ, ಎಸ್‌.ಎಂ. ಪಾಟೀಲ, ಕೆ.ವೈ.ಬಿರಾದಾರ ಪಾಲ್ಗೊಂಡಿದ್ದರು. ಪ್ರಕರಣ ಪತ್ತೆಗೆ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಶ್ಲಾಘಿಸಿದ್ದಾರೆ. 

ಸಾರ್ವಜನಿಕರ ಮೆಚ್ಚುಗೆ: ಕಲಕೇರಿ ಠಾಣೆಗೆ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಬೈಕ್‌ ದರೋಡೆ ಕೋರ ವ್ಯಾಪಕ ಜಾಲವನ್ನು ಸೆರೆ ಹಿಡಿಯುವ ಮೂಲಕ ಉತ್ತಮ ಕಾರ್ಯ ಮಾಡಿದ್ದು, ಇದು ಅಪರಾಧಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಗ್ರಾಮಸ್ಥರು ಪಿಎಸ್‌ಐ ಸಿಂಧೂರ ಹಾಗೂ ಠಾಣಾ ಸಿಬ್ಬಂದಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.