ವಿಜಯಪುರ: ಗ್ಯಾಸ್ ಸೋರಿಕೆಯಾಗಿ ನಾಲ್ಕು ಗುಡಿಸಲು ಭಸ್ಮ
Team Udayavani, Dec 10, 2022, 3:34 PM IST
ವಿಜಯಪುರ: ಗುಡಿಸಲಿನಲ್ಲಿದ್ದ ಗ್ಯಾಸ್ ಆಕಸ್ಮಿಕವಾಗಿ ಸೋರಿಕೆಯಾಗಿ ನಾಲ್ಕು ಗುಡಿಸಲು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಬಳಿ ಶನಿವಾರ(ಡಿ.10) ನಡೆದಿದೆ.
ನಾಗೇಶ ರೆಡ್ಡಿ ಅವರಿಗೆ ಸೇರಿದ ಗುಡಿಸಲು ಸೇರಿದಂತೆ ಮೂರು ಗುಡಿಸಲು ಬೆಂಕಿಗಾಹುತಿ ಆಗಿವೆ. ಅಲ್ಲದೇ, ಮನೆಯಲ್ಲಿದ್ದ ಸುಮಾರು 2 ಲಕ್ಷಕ್ಕೂ ಅಧಿಕ ವಸ್ತುಗಳು ಹಾನಿಯಾಗಿವೆ. ಘಟನೆ ಪರಿಣಾಮ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಈ ಘಟನೆ ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.