ಗ್ರಾಮಸ್ಥರಿಗೆ ಉಚಿತ ಮಾಸ್ಕ್ ವಿತರಣೆ
Team Udayavani, May 19, 2020, 6:24 AM IST
ಚಡಚಣ: ತಾಲೂಕಿನ ದೇವರ ನಿಂಬರಗಿ ಗ್ರಾಮದ ಬಸವಾದಿ ಶರಣ ಹೂಗಾರ ಮಾದಯ್ಯ ಸಂಘದ ಯುವಕರ ಬಳಗದ ಸ್ವತಃ ಖರ್ಚಿನಲ್ಲಿ ಒಂದು ಸಾವಿರ ಮಾಸ್ಕ್ ಗಳು ಗ್ರಾಮದ ಸಾರ್ವಜನಿಕರಿಗೆ ವಿತರಿಸುವುದರ ಜತೆಗೆ ಕೋವಿಡ್ ಜಾಗೃತಿ ಮೂಡಿಸಿದರು.
ಸಂಘದ ಸದಸ್ಯ ಅಂಬಣ್ಣ ಪೂಜಾರಿ ಮಾತನಾಡಿ, ಕೋವಿಡ್ ಮಹಾಮಾರಿ ವೈರಸ್ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಎಲ್ಲರೂ ಜಾಗೃತರಾಗಿ ಸೋಂಕು ಹರಡದಂತೆ ತಡೆಗಟ್ಟಲು ರಕ್ಷಾ ಕವಚವಾಗಿ ಮಾಸ್ಕ್ ಉಪಯೋಗಿಸಬೇಕು. ಜನದಟ್ಟಣೆ ಪ್ರದೇಶದಲ್ಲಿ ಅಲೆದಾಡಿದರು ಸಾಮಾಜಿಕ ಅಂತರ ಕಾಯ್ದಕೊಳ್ಳುವ ಮೂಲಕ ಆರೋಗ್ಯವಂತರಾಗಿ ಬದುಕು ನಡೆಸಬೇಕು ಎಂದರು.
ಸೀತಾರಾಮ ಪೂಜಾರಿ, ರವಿ ನಾವಿ, ವಿಶಾಲ ಬಿರಾದಾರ, ಮಲ್ಲಿಕಾರ್ಜುನ ಸೋರಗಾಂವ, ಭೀಮಾಶಂಕರ ಪೂಜಾರಿ, ಅಂಬಾದಾಸ ಪೂಜಾರಿ, ನವೀನ ಪೂಜಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.