ಎರಡು ದಿನದಲ್ಲಿ ಪೂರ್ಣ ಪಟ್ಟಿ ಬಿಡುಗಡೆ: ಯಡಿಯೂರಪ್ಪ

Team Udayavani, Apr 14, 2018, 1:28 PM IST

vij-3.jpg

ಬಾಗಲಕೋಟೆ: ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿಯಿಂದ 72 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಪೂರ್ಣ ಪಟ್ಟಿ ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಘೋಷಣೆಯಿಂದ ಯಾರೂ ಅಸಮಾಧಾನಗೊಳ್ಳಬೇಡಿ. ಅವಕಾಶ ಸಿಗದವರಿಗೆ ಮುಂದೆ ನಮ್ಮದೇ ಸರ್ಕಾರ ಬರಲಿದ್ದು, ಆಗ ಸೂಕ್ತ ಸ್ಥಾನಮಾನ ಕಲ್ಪಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ
ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಮುಧೋಳ ನಗರದಲ್ಲಿ ಶುಕ್ರವಾರ ನಡೆದ ಬೆಳಗಾವಿ ವಿಭಾಗದ ಬಿಜೆಪಿ ಬೂತ್‌ ಶಕ್ತಿ ಕೇಂದ್ರದ ಪ್ರಮುಖರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 150 ಸ್ಥಾನ ಗೆಲ್ಲಲು ನಮಗೆ ತೊಂದರೆ ಇಲ್ಲ. ನಾನು ಈಗಾಗಲೇ ಮೂರು ಬಾರಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡಿದ್ದು, ಬಿಜೆಪಿ ಪರವಾಗಿ ಉತ್ತಮ ವಾತಾವರಣವಿದೆ. ಇದನ್ನು ಕಾರ್ಯಕರ್ತರು, ಪ್ರಮುಖರು ಬಳಸಿಕೊಳ್ಳಬೇಕು. 

ಅಭ್ಯರ್ಥಿಯಾರೇ ಆಗಿದ್ದರೂ ನೀವು ಬಿಜೆಪಿಗಾಗಿ ಕೆಲಸ ಮಾಡಬೇಕು ಎಂದರು. 24 ಜನ ಹಿಂದೂಗಳ ಹತ್ಯೆ ಮಾಡಿದ ಸರ್ಕಾರ ಕಿತ್ತೂಗೆಯುವ ಸಮಯ ಈಗ ಬಂದಿದೆ. ಐದು ವರ್ಷಗಳಿಂದ ನಮ್ಮ ಕಾರ್ಯಕರ್ತರು ಹೋರಾಟ ಮಾಡಿದ್ದು, ಅದಕ್ಕೆ ಪ್ರತಿಫಲ ಸಿಗುವ ಸಮಯ ಇದಾಗಿದೆ. ಚುನಾವಣೆಗೆ ಕೇವಲ 29 ದಿನ ಉಳಿದಿದೆ. ಕರ್ನಾಟಕವನ್ನು ಕಾಂಗ್ರೆಸ್‌ ಮುಕ್ತ ಮಾಡಲು ಮುಂದಾಗಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿನ ಭೀತಿಯಲ್ಲಿದ್ದಾರೆ.

ಹೀಗಾಗಿ ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಅವರು ಎಲ್ಲೇ ಹೋದರೂ ಅವರನ್ನು ಸೋಲಿಸಬೇಕು. ಚಾಮುಂಡೇಶ್ವರಿ ಬಿಟ್ಟು ಈಗ ಬಾದಾಮಿಗೆ ಬರುತ್ತಾರೆ. ಕಾಂಗ್ರೆಸ್‌ನವರು ಯಾವುದೇ ತಂತ್ರ ರೂಪಿಸಿದರೂ ಅದಕ್ಕೆ ಸೂಕ್ತ ರಣತಂತ್ರ ರೂಪಿಸಲು ಅಮಿತ್‌ ಶಾ ಸಮರ್ಥರಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ರಾಹುಲ್‌ ಗಾಂಧಿ ಕಾರ್ಯಕ್ರಮಕ್ಕೆ ದುಡ್ಡು ಕೊಟ್ಟು ಜನರನ್ನು ಕರೆದುಕೊಂಡು ಬಂದಿದ್ದರು.

ಕಾಂಗ್ರೆಸ್‌ ಈಗ ಮುಳುಗುವ ಹಡಗು. ಕೊಲೆಗಡುಕ ಸರ್ಕಾರ ಕಿತ್ತೂಗೆಯಬೇಕು. ಹಣ, ಹೆಂಡದ ಬಲ, ಜಾತಿಯ ವಿಷ ಬೀಜ
ಬಿತ್ತಿದ ಸರ್ಕಾರ ಈ ರಾಜ್ಯದಲ್ಲಿ ಇರಬಾರದು ಎಂದರು.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.