ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
Team Udayavani, Mar 7, 2018, 6:00 AM IST
ನಾಲತವಾಡ (ವಿಜಯಪುರ): ವಿಜಯಪುರದಲ್ಲಿ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಮತ್ತೂಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮಂಗಳವಾರ ನಡೆದಿದೆ.
ಮುದ್ದೇಬಿಹಾಳ ತಾಲೂಕಿನ ನಾಲತವಾಡ ಸಮೀಪದ ನಾಗಬೇನಾಳ ಗ್ರಾಮದ ಬಾಳೆತೋಟದಲ್ಲಿ ನಾರಾಯಣಪುರ ಸರ್ಕಾರಿ ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮಂಗಳವಾರ
ಬೆಳಗ್ಗೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬಾಲಕಿಯನ್ನು ಗುಂಪೊಂದು ಬಾಳೆ ತೋಟದಲ್ಲಿ ಹೊತ್ತೂಯ್ದು ಅತ್ಯಾಚಾರವೆಸಗಿದೆ. ಬಾಲಕಿಯ ಕಿರುಚಾಟವನ್ನು ಬಾಳೆ ತೋಟದ ಪಕ್ಕದಲ್ಲೇ ವಾಸಿಸುತ್ತಿದ್ದ ಸಂತ್ರಸ್ತ ಬಾಲಕಿಯ ತಂದೆ ಗಮನಿಸಿದ್ದಾನೆ. ಬಾಲಕಿ ತಂದೆ
ಬರುವುದನ್ನು ಕಂಡ ಗುಂಪಿನ ಮೂವರು ತಪ್ಪಿಸಿಕೊಂಡಿದ್ದಾರೆ. ಸ್ಥಳದಲ್ಲಿದ್ದ ವೀರೇಶ ಕಂದಗಲ್ ಎಂಬಾತ ಸಿಕ್ಕಿ ಬಿದ್ದಿದ್ದು, ಗ್ರಾಮಸ್ಥರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಅತ್ಯಾಚಾರ ಖಂಡಿಸಿ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.