ತೊಗರಿ ಖರೀದಿ ಕೇಂದ್ರಕ್ಕೆಗಂಗಾಧರ ಶ್ರೀ ಚಾಲನೆ
Team Udayavani, Jan 19, 2018, 12:15 PM IST
ದೇವರಹಿಪ್ಪರಗಿ: ಪಟ್ಟಣದ ತೊಗರಿ ಖರೀದಿ ಕೇಂದ್ರದಲ್ಲಿ ತೂಕ ಯಂತ್ರಕ್ಕೆ ಸದಯ್ಯನಮಠದ ವೀರ ಗಂಗಾಧರ
ಶ್ರೀಗಳು ಚಾಲನೆ ನೀಡಿದರು. ನಂತರ ಮಾತನಾಡಿದ ಶ್ರೀಗಳು, ಸರಕಾರ ಅನ್ನದಾತರಿಗಾಗಿ ಸಾಕಷ್ಟು ಅನುಕೂಲಗಳನ್ನು ಕಲ್ಪಿಸಿದೆ.
ಕೃಷಿ ಇಲಾಖೆ, ಸಹಾಯಕ ಕೃಷಿ ಅಧಿಕಾರಿಗಳಿಂದ ಸೂಕ್ತ ಮಾರ್ಗದರ್ಶನ ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ
ಸಲಹೆ ನೀಡಿದರು. ಪಿಕೆಪಿಎಸ್ ಅಧ್ಯಕ್ಷ ಕಾಶೀನಾಥ ಮಸಬಿನಾಳ ಮಾತನಾಡಿ, ನೋಂದಣಿ ಮಾಡಿದ ರೈತರಿಗೆ ಯಾವುದೇ ತೊಂದರೆಯಾಗದಂತೆ ಸರದಿ ಪ್ರಕಾರ ತೊಗರಿಯನ್ನು ಖರೀದಿ ಸಲಾಗುವುದು. ಅದಕ್ಕಾಗಿ ಸ್ಥಳದಲ್ಲಿ
ಕುಡಿಯುವ ನೀರು, ನೆರಳು, ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಪ್ರತಿದಿನ ನೋಂದಣಿಯಾಗಿ ಸರದಿಯಲ್ಲಿರುವ ರೈತರಿಗೆ ಫೋನ್ ಮೂಲಕ ಮಾಹಿತಿ ನೀಡಲಾಗುವುದು. ಆದ್ದರಿಂದ ಯಾರು ಯಾವುದೇ ಆಮಿಷ, ಆತಂಕಕ್ಕೆ ಒಳಗಾಗದೇ ಸಹಕಾರ ನೀಡಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ರಮೇಶ ಮಶಾನವರ, ಸಿದ್ದು ಮಸಬಿನಾಳ, ಶಾಂತಪ್ಪ ಯಾಳಗಿ, ಪ್ರಕಾಶ ಕಂಬಾರ, ಆನಂದ ಮಶಾನವರ, ಮಲ್ಲಯ್ಯ ಹಿರೇಮಠ, ಬಸವರಾಜ ಹಳಿಮನಿ, ನಿಂಗು ಜಡಗೊಂಡ, ಕಲ್ಮೇಶ ಬುದ್ನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.