![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 21, 2022, 11:02 PM IST
ವಿಜಯಪುರ: ನಗರದಲ್ಲಿರುವ ವಿಶ್ವವಿಖ್ಯಾತ ಐತಿಹಾಸಿಕ ಗೋಲಗುಂಬಜ ಮೇಲಿಂದ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ಜರುಗಿದೆ.
ಬೆಂಗಳೂರು ಮೂಲದ ಸೌಂದರ್ಯ ಎಂಬ 19 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡವಳು ಎಂದು ಪ್ರಾಥಮಿಕ ಮಾಹಿತಿ ತಿಳಿಸಿವೆ. ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದಿರುವ ಈ ಘಟನೆಯ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸ್ ತನಿಖೆಯಿಂದಷ್ಟೇ ಘಟನೆಯ ನೈಜ ಕಾರಣ ಹೊರ ಬರಬೇಕಿದೆ.
ಸುದ್ದಿ ತಿಳಿದು ಗೋಲಗುಂಬಜ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ 9 ಮಂದಿ ಪೊಲೀಸರಿಗೆ ಜೀವಾವಧಿ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.