ಎಲ್ಲ ಸಮುದಾಯಗಳ ಅಭಿವೃದ್ದಿಗೆ ಸರ್ಕಾರದಿಂದ ಅನುದಾನ
Team Udayavani, May 10, 2022, 5:52 PM IST
ತೇರದಾಳ: ನಾಡಿನ ಹಾಗೂ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಸರಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಕೈಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಕಾರ್ಯವನ್ನು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಮಾಡಿದಾಗ ಮಾತ್ರ ಅನುದಾನ ಸದ್ಬಳಕೆಯಾಗಲು ಸಾಧ್ಯ ಎಂದು ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಹೇಳಿದರು.
ಪಟ್ಟಣದ ಗುರುಕುಲ ಆವರಣದಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಜೈನ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಮಂಜೂರಾದ 50 ಲಕ್ಷ ರೂ. ಅನುದಾನದಲ್ಲಿ ಮಂಜುರಾದ ಜೈನ್ ಸಮುದಾಯ ಭವನ ನಿರ್ಮಾಣದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಜಿನಸೇನಾಚಾರ್ಯ ವಿದ್ಯಾ ಮಂಡಳದ ಅಧ್ಯಕ್ಷ ಟಿ.ಸಿ. ಪಡಸಲಗಿ, ಕಾರ್ಯಾಧ್ಯಕ್ಷ ಡಿ.ಆರ್. ಪಾಟೀಲ, ಕೋಶಾಧ್ಯಕ್ಷ ಡಾ| ಜೆ.ಬಿ. ಆಲಗೂರ, ಮುಖಂಡರಾದ ಪ್ರವೀಣ ನಾಡಗೌಡ, ಪಿ.ಎನ್. ದೇಸಾಯಿ, ಡಾ| ಎಸ್. ಎ. ಕಾಗಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಮಹಾವೀರ ಕೊಟಕನೂರ, ಅಲ್ಲಪ್ಪ ಬಾಬಗೊಂಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.