![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 6, 2021, 4:06 PM IST
ತಾಳಿಕೋಟೆ: ಅಸ್ಕಿ ಗ್ರಾಪಂ ಅಧ್ಯಕ್ಷರಾಗಿ ಹಳ್ಳೆಮ್ಮ ವಣಕ್ಯಾಳ, ಉಪಾಧ್ಯಕ್ಷರಾಗಿ ಅಯ್ಯಪ್ಪ ಮುಗಳಿ ಅವಿರೋಧ ಆಯ್ಕೆಗೊಂಡರು.
ಎರಡೂ ಸ್ಥಾನಕ್ಕೆ ತಲಾ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾ ಧಿಕಾರಿ ಎಸ್.ಬಿ. ಹೂಲ್ದೂರ ಅವಿರೋಧ ಆಯ್ಕೆ ಘೋಷಿಸಿದರು. ಸಹಾಯಕರಾಗಿ ಅಭಿವೃದ್ಧಿ ಅಧಿ ಕಾರಿ ಬಿ.ಎಂ. ಸಾಗರ, ಮಲ್ಲಿಕಾರ್ಜುನ ನಾಯಕ ಕಾರ್ಯ ನಿರ್ವಹಿಸಿದರು.
ಇದನ್ನೂ ಓದಿ:ಹುದ್ದೆ ಖಾಯಂಗೆ ಆಗ್ರಹಿಸಿ ಮನವಿ ಸಲ್ಲಿಕೆ
ವಿಜಯೋತ್ಸವ: ಅವಿರೋಧ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಮುಖಂಡರುಗಳಾದ ರುದ್ರಗೌಡ ಬಿರಾದಾರ, ಶಿವನಗೌಡ ಬಿರಾದಾರ, ಬಾಲಕೃಷ್ಣ ತಳವಾರ, ಮಲ್ಲಣ್ಣ ಹಿರೇಕುರುಬರ, ಅಯ್ಯಣ್ಣ , ಮದನಸಾ ನೀರಲಗಿ, ಅಣ್ಣುಗೌಡ ಪಾಟೀಲ ಇದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.