ಗ್ರಾಮೀಣ ಪ್ರದೇಶದಲ್ಲಿ ಎಲ್ಲರಿಗೂ ನೀರು ಒದಗಿಸಿ
Team Udayavani, Apr 30, 2020, 6:02 PM IST
ಗುರುಮಠಕಲ್: ಪುರಸಭೆ ಕಚೇರಿಯಲ್ಲಿ ಜಿಪಂ ಉಪಕಾರ್ಯದರ್ಶಿ ಮುಕ್ಕಣ್ಣ ಹಾಗೂ ತಾಪಂ ಇಒ ಬಸವರಾಜ ನೇತೃತ್ವದಲ್ಲಿ ಸಭೆ ನಡೆಯಿತು.
ಗುರುಮಠಕಲ್: ಭಾರತ ಲಾಕ್‌ಡೌನ್ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲರಿಗೂ ಶುದ್ದ ಕುಡಿಯುವ ನೀರು ಲಭ್ಯವಾಗುವಂತೆ ಪಿಡಿಒಗಳು ಕಾರ್ಯನಿರ್ವಹಿಸಬೇಕು ಎಂದು ಜಿಪಂ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ತಾಕೀತು ಮಾಡಿದರು.
ಪಟ್ಟಣದ ಪುರಸಭೆ ಕಚೇರಿಯಲ್ಲಿ ನಡೆದ ಪಿಡಿಒಗಳ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಸಲು ಶ್ರಮವಹಿಸಬೇಕು ಮತ್ತು ಸಮಸ್ಯೆ ಇರುವ ಕಡೆ ಖಾಸಗಿ ಕೊಳವೆಬಾವಿ ಬಾಡಿಗೆ ಪಡೆಯಬೇಕು ಎಂದು ಸೂಚಿಸಿದರು. ತಾಪಂ ಇಒ ಬಸವರಾಜ ಶರಭಯ್ಯ ಮಾತನಾಡಿ, ಗ್ರಾಹಕರು ಖಾಸಗಿ ಮೆಡಿಕಲ್ ಶಾಪ್‌ಗ್ಳಲ್ಲಿ ಪ್ಯಾರಸಿಟಮಲ್
ಮಾತ್ರೆ ತೆಗೆದುಕೊಂಡಲ್ಲಿ ಅನ್‌ಲೈನ್ ವರದಿ ಮಾಡಬೇಕು. ಎಂಜಿಎನ್‌ಆರ್‌ಇಜಿ ಯೋಜನೆ ಸರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು. ಶರಣಪ್ಪ ವೈಲಾರಿ, ಭೀಮರಾಯ ಸೇರಿದಂತೆ ಗುರುಮಠಕಲ್ ತಾಲೂಕಿನ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ
Vijayapura: ನಾಲ್ಕು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ; ಮಹಿಳೆ ಬಚಾವ್, 2 ಮಕ್ಕಳು ಸಾವು
Congress Government: ಡಿ.ಕೆ.ಶಿವಕುಮಾರ್ ಎಂದಿಗೂ ಸಿಎಂ ಆಗುವುದಿಲ್ಲ: ಯತ್ನಾಳ್
ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.