ನಾಳೆಯಿಂದ ನಮ್ಮ ಆಟ ಅಂದ್ರೆ ದುಡ್ಡು ಹಂಚೋದಾ ?:ಕುಮಾರಸ್ವಾಮಿ

Team Udayavani, Oct 28, 2021, 5:36 AM IST

ನಾಳೆಯಿಂದ ನಮ್ಮ ಆಟ ಅಂದ್ರೆ ದುಡ್ಡು ಹಂಚೋದಾ ?:ಕುಮಾರಸ್ವಾಮಿ

ವಿಜಯಪುರ: ಇವತ್ತು ಸಾಯಂಕಾಲದ ತನಕ ಎಚ್‌. ಡಿ.ಕುಮಾರಸ್ವಾಮಿ ಅವರನ್ನು ಸಿಂದಗಿಯಲ್ಲಿ ಮುಕ್ತವಾಗಿ ಆಗಿ ಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ ಎಂದು ಉಪಚುನಾವಣೆ ಬಹಿರಂಗ ಪ್ರಚಾರ ಅಂತ್ಯವಾಗುವುದಕ್ಕೆ ಮೊದಲು ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡರು.

ನಗರದಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ? ನಿಮ್ಮ ಆಟವನ್ನು ಬರೀ ಚುನಾವಣೆಗಷ್ಟೇ ಸೀಮಿತ ಮಾಡಿಕೊಳ್ಳುತ್ತೀರೋ ಅಥವಾ ಸುಳ್ಳು ಹೇಳಿಕೊಂಡು, ಸುಳ್ಳು ಜಾಹೀರಾತುಗಳನ್ನು ಕೊಟ್ಟುಕೊಂಡು ಐದು ಲಕ್ಷ ಮನೆ ಕೊಟ್ಟೆ, ಆರು ಲಕ್ಷ ಮನೆ ಕೊಟ್ಟೆ ಅಂತ ಹೇಳಿಕೊಂಡು ತಿರುಗುತ್ತೀರೋ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ:ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಬಿಎಸ್‌ವೈಯಿಂದ ಸೂಟ್‌ಕೇಸ್‌ ಪಡೆದಿದ್ದ ಸಿದ್ದು
ಈ ಹಿಂದೆ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಂದ ಎಷ್ಟು ಸೂಟ್‌ಕೇಸ್‌ ಪಡೆದಿದ್ದೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಸಿಂದಗಿ ಉಪಚುನಾವಣೆ ನಿಮಿತ್ತ ಕ್ಷೇತ್ರದಲ್ಲಿ ಬುಧವಾರ ಪ್ರಚಾರ ನಡೆಸಿದ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.