ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಆರೋಗ್ಯ ಮುಖ್ಯ
Team Udayavani, Aug 6, 2018, 12:24 PM IST
ವಿಜಯಪುರ: ದೈಹಿಕ, ಮಾನಸಿಕವಾಗಿ ಆರೋಗ್ಯವಾಗಿದ್ದಲ್ಲಿ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯ. ಆರೋಗ್ಯದ ಬಗೆಗೆ ಮೂಲಭೂತ ದೃಷ್ಟಿಕೋನಗಳು ಬದಲಾಗಬೇಕಿದೆ ಎಂದು ಅಕ್ಕಮಹಾದೇವಿ ವಿಶ್ವವಿದ್ಯಾಲಯ ಕುಲಪತಿ ಪ್ರೊ| ಸಬಿಹಾ ಭೂಮಿಗೌಡ ಹೇಳಿದರು.
ನಗರದ ಬಿಎಲ…ಡಿಇ ಸಂಸ್ಥೆಯ ಎಸ….ಬಿ. ಕಲಾ ಹಾಗೂ ಕೆ.ಸಿ.ಪಿ ವಿಜ್ಞಾನ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ
ಶೈಕÒಣಿಕ ವರ್ಷದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾನಸಿಕವಾಗಿ ಆರೋಗ್ಯವಂತರಾಗಲು ಯೋಗ, ವ್ಯಾಯಾಮ, ಉತ್ತಮ ಪರಿಸರ ಪಾತ್ರ ಪ್ರಮುಖ ಎಂದರು.
ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳೇ ಸಮಾಜದ ಓರೆ-ಕೋರೆ ತಿದ್ದುವರೂವಾರಿಗಳು, ನೇತಾರರು ವಿದ್ಯಾರ್ಥಿಗಳು.
ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಮ್ಮ ಪಾತ್ರ ಪ್ರಮುಖ. ಸಮಾಜದ ರಾಜಕೀಯ ವರ್ತಮಾನ ತಿಳಿಸುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖ. ಕ್ರೀಡೆ ಸಾಹಿತ್ಯ ವ್ಯಕ್ತಿತ್ವ ವಿಕಸನವನ್ನು ಗುರುತಿಸುವ ಹೆದ್ದಾರಿಯಾಗಿವೆ.
ಇಂದಿನ ದಿನಗಳಲ್ಲಿ ಮೊಬೈಲ್ ಎಂಬ ಜಾಲವನ್ನು ಆಧುನಿಕ ಅನಿಷ್ಠಗಳನ್ನು ಹರಡಲು ಬಳಸಿಕೊಳ್ಳುತ್ತಿದ್ದಾರೆ ಎಂದು
ವಿಷಾದಿಸಿದರು.
ಅಮೃತಾನಂದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಪ್ರಾಚಾರ್ಯ ಡಾ| ಕೆ.ಪೂಜಾರಿ, ಪ್ರೋ| ಜಿ.ಆರ್. ಅಂಬಲಿ, ಎಸ್.ಬಿ. ಪಾಟೀಲ. ಯು.ಎಸ್. ಪೂಜಾರಿ, ಡಾ| ಎಸ….ಟಿ. ಮೇರವಾಡೆ, ವಿದ್ಯಾರ್ಥಿ ಪ್ರತಿನಿಧಿ ಕುಂಚರಾಣಿ ತೇಲಿ, ಜ್ಯೋತಿ ಕೋರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.