ವಿಜಯಪುರ: ಮಳೆಯ ಅಬ್ಬರಕ್ಕೆ ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಮೃತ್ಯು
Team Udayavani, Jul 25, 2023, 10:35 AM IST
ವಿಜಯಪುರ: ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಅಧಿಕ ಮಳೆ ಸುರಿದಿದ್ದು, ಓರ್ವ ವೃದ್ಧೆ ಹಾಗೂ ನಾಲ್ಕು ಜಾನುವಾರುಗಳು ಜೀವ ಹಾನಿಯಾಗಿದೆ.
ವಿಜಯಪುರ ತಾಲೂಕಿನ ಕನ್ನೂರ ಗ್ರಾಮದ ಶಿವಮ್ಮ ನೂರುಂದಪ್ಪ ಸಾವಳಗಿ (60) ಮನೆಯ ಮೇಲ್ಛಾವಣಿ ಕುಸಿದು ಮೃತಪಟ್ಟಿದ್ದಾರೆ.
ಸೋಮವಾರ ರಾತ್ರಿ ಸುರಿದ ಮಳೆಯಿಂದ ಮಂಗಳವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಮನೆಯ ಮೇಲ್ಛಾವಣಿ ಕುಸಿದು ಸಾವನ್ನಪ್ಪಿರುತ್ತಾರೆ.
ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿ, ಕಂದಾಯ ನಿರೀಕ್ಷಕರು ಭೇಟಿ ನೀಡಿರುತ್ತಾರೆ . ಮರಣೋತ್ತರ ಪರೀಕ್ಷೆ ಬಳಿಕ ಮೃತಳ ವಾರಸುದಾರರಿಗೆ ನಿಯಮಾನುಸಾರ ಪರಿಹಾರ ವಿತರಿಸುವುದಾಗಿ ಜಿಲ್ಲಾಧಿಕಾರಿ ಭೂಬಾಲನ್ ತಿಳಿಸಿದ್ದಾರೆ.
ಇದಲ್ಲದೇ ಇಂಡಿ ಹಾಗೂ ಸಿಂದಗಿ ತಾಲೂಕಿನಲ್ಲಿ ತಲಾ ಎರಡು ಜಾನುವಾರುಗಳು ಮಳೆಯ ಅಬ್ಬರಕ್ಕೆ ಜೀವ ಕಳೆದುಕೊಂಡಿವೆ.
ಸಿಂದಗಿ ತಾಲೂಕಿನಲ್ಲಿ 8, ಆಲಮೇಲ ತಾಲೂಕಿನಲ್ಲಿ 7, ಇಂಡಿ ತಾಲೂಕಿನಲ್ಲಿ 4 ಹಾಗೂ ಬಬಲೇಶ್ವರ ತಾಲೂಕಿನಲ್ಲಿ 1 ಮನೆ ಸೇರಿದಂತೆ ಒಟ್ಟು 20 ಮನೆಗಳು ಮಳೆಯ ಹೊಡೆತಕ್ಕೆ ನೆಲಕಚ್ಚಿವೆ.
ಲಭ್ಯ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಸೋಮವಾರ ದಿಂದ ಮಂಗಳವಾರದ ವರೆಗೆ 42.8 ಮಿ.ಮೀ. ಮಳೆಯಾಗಿದೆ.
ಇದನ್ನೂ ಓದಿ: ಲೋಕಾಯುಕ್ತ ಪೊಲೀಸರು ದಾಳಿ ಮಾಡುತ್ತಿದ್ದಂತೆ ಲಂಚದ ಹಣವನ್ನೇ ನುಂಗಿದ ಕಂದಾಯ ಅಧಿಕಾರಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.