ಭಾರಿ ಮಳೆಗೆ ಬಸವನಾಡು ತತ್ತರ; ವಿವಿಧೆಡೆ ಜನಜೀವನ ಅಸ್ತವ್ಯಸ್ತ
Team Udayavani, Oct 20, 2022, 2:35 PM IST
ವಿಜಯಪುರ: ಜಿಲ್ಲೆಯ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗೆ ವರುಣನ ಆರ್ಭಟಕ್ಕೆ ವಿವಿಧೆಡೆ ಜನಜೀವನ ತತ್ತರಿಸಿ ಹೋಗಿದೆ.
ಇದನ್ನೂ ಓದಿ :ಅಗ್ನಿ ದುರಂತಗಳಿಂದ ಜನರನ್ನು ರಕ್ಷಿಸುವ ಸಾಮರ್ಥ್ಯ ಹೆಚ್ಚಳ: ಸಿಎಂ ಬೊಮ್ಮಾಯಿ
ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಹಿದ್ದು, ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮಕ್ಕೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಶಾಲೆಯ ಆವರಣಕ್ಕೂ ನುಗ್ಗಿರುವ ಮಳೆ ನೀರು ಮಕ್ಕಳು, ಶಿಕ್ಷಕರನ್ನು ಆತಂಕಕ್ಕೆ ತಳ್ಳಿದೆ.
ಮಳೆ ನೀರಿನ ಅವಾಂತರದಿಂದ ಸಾತಿಹಾಳ ಗ್ರಾಮದ ರಸ್ತೆಗಳೆಲ್ಲಾ ಜಲಾವೃತವಾಗಿದ್ದು, ಕೆಲವು ಮನೆಗಳಿಗೂ ಮಳೆಯ ನೀರು ನುಗ್ಗಿ ಹಾನಿ ಸೃಷ್ಟಿಸಿದೆ. ಇದರಿಂದ ಗಸಾತಿಹಾಳ ಗ್ರಾಮದಲ್ಲಿ ಜನರು ಪರದಾಡುವಂತಾಗಿದ್ದು, ಮತ್ತಷ್ಟು ಮಳೆಯಾದರೆ ಸಂಕಷ್ಟದ ಪರಿಸ್ಥಿತಿ ಹೆಚ್ಚಲಿದೆ ಎಂದು ಗ್ರಾಮಸ್ಥರ ಆತಂಕ ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
MUST WATCH
ಹೊಸ ಸೇರ್ಪಡೆ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.