ದೇಶಕ್ಕೆ ಸಂಕಷ್ಟ ಬಂದಾಗ ನೆರವಾಗಿದೆ ಎಬಿವಿಪಿ: ಮಿಸೆ

Team Udayavani, Nov 23, 2021, 3:35 PM IST

18ABBp

ವಿಜಯಪುರ: ದೇಶಕ್ಕೆ ಯಾವುದಾದರೂ ಸಂಕಷ್ಟದ ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ದೇಶದ ಬೆನ್ನುಲಬಾಗಿ ನಿಲ್ಲುವ ಯುವಶಕ್ತಿಯ ಬಲಿಷ್ಠ ಸಂಘಟನೆಯೇ ನಮ್ಮದು ಎಂದು ಎಬಿವಿಪಿ ಪ್ರಾಂತ ಸಂಘಟನಾ ಕಾರ್ಯದರ್ಶಿ ಮಂಜುನಾಥ ಮಿಸೆ ಹೇಳಿದರು.

ನಗರದ ಪಿಡಿಜೆ ಕಾಲೇಜಿನಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಹಮ್ಮಿಕೊಂಡಿದ್ದ ಮಹಾನಗರ ಅಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ 73 ವರ್ಷಗಳಿಂದ ದೇಶದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಧ್ವನಿಯಾಗಿ ನಿಲ್ಲುವ ಸಂಘಟನೆ ಎಬಿವಿಪಿ. ಸಾಮಾನ್ಯವಾಗಿ ಕಾಲೇಜಿಗೆ ಬಂದಿರುವ ವಿದ್ಯಾರ್ಥಿಗಳಲ್ಲಿ ಈ ದೇಶದ ಮಹಾನ್‌ ಪುರುಷರ ವಿಚಾರಗಳನ್ನು ತುಂಬಿ ಈ ದೇಶದ ಶಕ್ತಿಯನ್ನಾಗಿ ಪರಿವರ್ತನೆ ಮಾಡುವ ಕಾರ್ಯವನ್ನು ಎಬಿವಿಪಿ ಮಾಡುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಡಿ.ಕೆ. ಕುಲಕರ್ಣಿ ಮಾತನಾಡಿ, ಯುವಶಕ್ತಿ ದೇಶದ ಪರ ಚಿಂತನೆ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳ ಬೇಕು. ಯುವಕರ ಪ್ರೇರಣಾ ವ್ಯಕ್ತಿಗಳು ಚಲನಚಿತ್ರ ನಟ-ನಟಿಯರನ್ನು ಮಾಡಿ ಕೊಳ್ಳದೆ ದೇಶಕ್ಕಾಗಿ ಪ್ರಾಣ ಅರ್ಪಣೆ ಮಾಡಿದ ವ್ಯಕ್ತಿಗಳು ಪ್ರೇರಣೆಯನ್ನಾಗಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಎಬಿವಿಪಿಯ ಕಾರ್ಯಕರ್ತರು ಕೋವಿಡ್‌ ಸಂದರ್ಭದಲ್ಲಿ ಮಾಡಿದ ಸೇವಾ ಚಟುವಟಿಕೆಗಳ ಕಾರ್ಯವೂ ನಿಜಕ್ಕೂ ಎಲ್ಲರಿಗೂ ಪ್ರೇರಣೆ ದಾಯಕವಾಗಿದೆ. ಬೇರೆ ರಾಜ್ಯಗಳಿಂದ ಬಂದ ಕಾರ್ಮಿಕರಿಗೆ 31 ದಿನಗಳ ಕಾಲ ಉಚಿತ ಫುಡ್‌ಕಿಟ್‌ ವಿತರಣೆ, ಸರ್ಕಾರಿ ಕಚೇರಿಗಳ ಸ್ಯಾನಿಟೈಸ್‌, ಉಚಿತ ಮಾಸ್ಕ್ ವಿತರಣೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಮಾಡಿದ ಕಾರ್ಯಕರ್ತರ ಸೇವೆ ಸ್ಮರಿಸಿದರು.ನಗರ ಸಂಘಟನಾ ಕಾರ್ಯದರ್ಶಿ ನಾರಗಾಜ ಬಟಗೇರಾ ಸಮಾರೋಪ ಭಾಷಣ ಮಾಡಿದರು.

ಇದೇ ವೇಳೆ ಎಬಿವಿಪಿ ನಗರ ಘಟಕದ ಅಧ್ಯಕ್ಷರಾಗಿ ಅಮಿತಕುಮಾರ ಬಿರಾದಾರ, ಕಾರ್ಯದರ್ಶಿಯಾಗಿ ಸಿದ್ದು ಪತ್ತಾರ ಮರು ಆಯ್ಕೆಯಾದರು. ನಗರ ಉಪಾಧ್ಯಕ್ಷರಾಗಿ ಓಂಕಾರ ನಾವಿ, ಸೀಮಾ ಹೋನವಾಡ, ಐ.ಬಿ. ಜಾಬಾ, ತಾಲೂಕು ಸಹ ಸಂಚಾಲಕರಾಗಿ ಮಹಂತೇಶ ಕಂಬಾರ, ತಾಲೂಕು ಹಾಸ್ಟೆಲ್‌ ಪ್ರಮುಖರಾಗಿ ಸಂತೋಷ ದೊಡಮನಿ, ನಗರ ಸಹ ಕಾರ್ಯದರ್ಶಿಗಳಾಗಿ ಮಂಜುನಾಥ ಹಳ್ಳಿ, ವರ್ಷಾ ನಂದಿ, ಐಶ್ವರ್ಯ ಪಾಟೀಲ, ಸಿದ್ದು ಉಪ್ಪಾರ, ಅಧ್ಯಯನ ಕೇಂದ್ರ ಪ್ರಮುಖರಾಗಿ ನಾನಾಗೌಡ ಪಾಟೀಲ, ಹಾಸ್ಟೆಲ್‌ ಪ್ರಮುಖರಾಗಿ ಮಹೇಶ, ಸಹ ಪ್ರಮುಖರಾಗಿ ಕಿರಣ ದೊಡಮನಿ, ಸಂಪರ್ಕ ಪ್ರಮುಖರಾಗಿ ಮಾಲೂ ಪೂಜಾರಿ, ಕಾರ್ಯಾಲಯ ಕಾರ್ಯದರ್ಶಿಯಾಗಿ ಆಕಾಶ ರಂಜನಗಿ, ಕಾರ್ಯಕಾರಣಿ ಸದಸ್ಯರಾಗಿ ರೇಖಾ ಅರಕೇರಿ, ಅಮೋಘಸಿದ್ದ ಮರನೂರ, ಬಸವರಾಜ ಓಕಾರ, ಅರವಿಂದ, ಅಮೂಲ್ಯ ಮೋರೆ, ಕಾವೇರಿ ಕಂದಗೊಳ, ಭಾಗ್ಯಾ ಆಯ್ಕೆಯಾದರು.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.