ಸೋಂಕಿತ ವೃದ್ಧೆಯ ವಿಚಾರಣೆ ಮಾಡಿದ ಪೊಲೀಸರಿಗೆ ಹೋಂ ಕ್ವಾರಂಟೈನ್

Team Udayavani, Apr 13, 2020, 9:40 AM IST

ಸೋಂಕಿತ ವೃದ್ಧೆಯ ವಿಚಾರಣೆ ಮಾಡಿದ ಪೊಲೀಸರಿಗೆ ಹೋಂ ಕ್ವಾರಂಟೈನ್

ವಿಜಯಪುರ :  ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತ ವೃದ್ಧೆಯನ್ನು ವಿಚಾರಣೆ ನಡೆಸಿದ ಎಸ್ಐ ಸೇರಿ ಮೂವರು ಪೊಲೀಸರಿಗೆ ಹೋಂ ಕ್ವಾರಂಟೈನ್ ನಿಗಾದಲ್ಲಿ ಇರಿಸಲಾಗಿದೆ.

ಸೋಂಕಿತ P-221ರ 60 ವೃದ್ಧೆಯಲ್ಲಿ ಕೋವಿಡ್-19 ಲಕ್ಷಣ ಇರುವ ಮಾಹಿತಿ ದೊರೆಯುತ್ತಲೇ ಆಕೆಯ ಮನೆಗೆ ತೆರಳಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು.

ಭಾನುವಾರ ಪೊಲೀಸರು ವಿಚಾರಣೆ ನಡೆಸಿದ ವೃದ್ಧೆಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಮತ್ತೊಂದೆಡೆ ಸೋಂಕಿತೆಯ ಪತಿ ಗಂಟಲು ದ್ರವ, ರಕ್ತದ ಮಾದರಿ ವರದಿ ಬರುವ ಮುನ್ನವೇ ಮೃತಪಟ್ಟಿದ್ದಾನೆ.

ಹೀಗಾಗಿ ಶನಿವಾರ ವಿಚಾರಣೆಗಾಗಿ ಸೋಂಕಿತೆಯ ಸಂಪರ್ಕದಲ್ಲಿದ್ದ ಗೋಲಗುಮ್ಮಟ ಠಾಣೆ ಪಿಎಸೈ ಹಾಗೂ ಇಬ್ಬರು ಪೇದೆಗಳ ಆರೋಗ್ಯದ ಹಿತದೃಷ್ಟಿಯಿಂದ ಮೂವರನ್ನೂ ಹೋಂ ಕ್ವಾರಂಟೈನ್ ನಿಗಾದಲ್ಲಿ ಇರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಟಾಪ್ ನ್ಯೂಸ್

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

Vijayapura: Mother jumps into canal with four children; Woman saved, 2 children passed away

Vijayapura: ನಾಲ್ಕು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ; ಮಹಿಳೆ ಬಚಾವ್, 2 ಮಕ್ಕಳು ಸಾವು

Yathanaa

Congress Government: ಡಿ.ಕೆ.ಶಿವಕುಮಾರ್‌ ಎಂದಿಗೂ ಸಿಎಂ ಆಗುವುದಿಲ್ಲ: ಯತ್ನಾಳ್‌

Basanagowda-Yatnal

ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.