ಮನೆಯ ಗೋಡೆ ಕುಸಿತ: ದಂಪತಿ ದುರ್ಮರಣ
Team Udayavani, Sep 8, 2017, 7:28 AM IST
ವಿಜಯಪುರ: ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯ ಗೋಡೆಕುಸಿದು ಮನೆಯಲ್ಲಿ ಮಲಗಿದ್ದ ದಂಪತಿ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಶುಕ್ರವಾರ ನಸುಕಿನ ಜಾವ ನಡೆದಿದೆ.
ರಾಚಪ್ಪ ಬಡಿಗೇರ(65ವರ್ಷ) ಪತ್ನಿ ಸಿದ್ದವ್ವ ಬಡಿಗೇರ(55ವರ್ಷ) ಸಾವನ್ನಪ್ಪಿದ ದುರ್ದೈವಿಗಳು. ರಾತ್ರಿ ಮನೆಯಲ್ಲಿ ಮಲಗಿದ್ದ ದಂಪತಿಗಳು ಬೆಳಗಾಗುವಷ್ಟರಲ್ಲಿ ಹೆಣವಾಗಿದ್ದಾರೆ. ಗುರುವಾರ ಸಂಜೆಯಿಂದ ಸತತವಾಗಿ ಮಳೆ ಸುರಿದ ಪರಿಣಾಮ ಈ ಘಟನೆ ಸಂಭವಿಸಿದೆ.
ಸ್ಥಳಕ್ಕೆ ಹೊರ್ತಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.